ಬೆಳಗಾವಿ | ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ; ಪ್ರಯಾಣಿಕ ಸಜೀವ ದಹನ

Date:

ಬೆಳಗಾವಿಯಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ.

- Advertisement -

ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಓಡಿದ್ದಾರೆ. ಆದರೆ ದುರಾದೃಷ್ಟವಶಾತ್ ಓರ್ವ ಪ್ರಯಾಣಿಕ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ತುರುವೇಕೆರೆ | ಹೆತ್ತಮ್ಮನಿಗೇ ತುತ್ತು ಅನ್ನ ಹಾಕದವನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಏನು ಭೋದನೆ ಮಾಡ್ತಾನೆ : ಸಣ್ಣಮ್ಮ

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...