ಬೆಳಗಾವಿ | ಶಬರಿಕೊಳ್ಳ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ ಸಚಿವರ ಜೊತೆ ಚರ್ಚೆಸುವೆ; ಶೆಟ್ಟರ್ ಭರವಸೆ

Date:

Advertisements

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಶಬರಿಕೊಳ್ಳ ದೇವಸ್ಥಾನಕ್ಕೆ ಲೋಕಸಭಾ ಸದಸ್ಯರಾದ ಜಗದೀಶ್ ಶೆಟ್ಟರ್  ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಐತಿಹಾಸಿಕ ಮತ್ತು ಧಾರ್ಮಿಕ ಪ್ರಸಿದ್ಧ ಸ್ಥಳವಾದ ಶಬರಿಕೊಳ್ಳವು ಮೂಲಭೂತ ಸೌಲಭ್ಯಗಳ ಕೊರತೆ ಎದುರಿಸುತ್ತಿದೆ. ಈ ಧಾರ್ಮಿಕ ಸ್ಥಳಕ್ಕೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ದೊರಕಿಸಿ, ಅಭಿವೃದ್ಧಿ ಪಡಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವರನ್ನು ಭೇಟಿ ಮಾಡಿ ಚರ್ಚಿಸಿ ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗುಬ್ಬಿ | ಎಡಿಜಿಪಿ ಚಂದ್ರಶೇಖರ್ ಅಮಾನತ್ತಿಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

Advertisements

ಈ ಸಂದರ್ಭದಲ್ಲಿ ರಾಮದುರ್ಗ ಮಂಡಲ ಅಧ್ಯಕ್ಷ ಡಾ. ಕೆ.ವಿ ಪಾಟೀಲ, ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ರಾಜೇಶ್ ಬೀಳಗಿ,  ಪಿ ಎಲ್ ಡಿ ಬ್ಯಾಂಕ್‌ ಅಧ್ಯಕ್ಷ ನಾರಾಯಣ್ ಹೂಲಗೇರಿ, ಸಂಗನಗೌಡರ ಪಾಟೀಲ, ನಿಂಗಪ್ಪ ಮೆಳ್ಳಿಕೇರಿ, ಮಹಾದೇವಪ್ಪ ಮದಕಟ್ಟಿ, ಶ್ರೀಶೈಲ ಮಳ್ಳಿಕೇರಿ, ನಿಂಗಪ್ಪ ಮುಳ್ಳೂರ, ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X