ಬೆಳಗಾವಿ | ಮರಕ್ಕೆ ಜೀಪ್ ಡಿಕ್ಕಿ; ಅಪಘಾತದಲ್ಲಿ ಇಬ್ಬರು ಕೂಲಿ ಕಾರ್ಮಿಕರ ಸಾವು, 20 ಮಂದಿಗೆ ಗಾಯ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಹೊರವಲಯದ ಸೀತಾರಾಮ್ ಕ್ರಾಸ್‌ನಲ್ಲಿ ಬುಧವಾರ ರಾತ್ರಿ ಕೂಲಿ ಆಳುಗಳಿದ್ದ ಜೀಪ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

- Advertisement -

ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ಕೆಂಚಪ್ಪ ಈರಣ್ಣವರ(50) ಸ್ಥಳದಲ್ಲೇ ಮೃತಪಟ್ಟವರು. ಬಸಪ್ಪ(16) ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದು, ಮೂವರ ಸ್ಥತಿ ಚಿಂತಾಜನವಾಗಿದೆ. ಗಾಯಾಳುಗಳನ್ನು ಸವದತ್ತಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಯುವತಿಗೆ ಉದ್ಯೋಗ ಕೊಡಿಸಲು ಹೊರಟಿದ್ದ ಯುವಕನ ಮೇಲೆ ಹಲ್ಲೆ

ಸವದತ್ತಿ ಪೋಲಿಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶಿಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...