ಬೆಳಗಾವಿ | ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ; ಆರು ಮಂದಿ ಗಂಭೀರ

Date:

Advertisements

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ ಸಮೀಪದ ಕಪ್ಪಲಗುದ್ದಿ ಕ್ರಾಸ್‌ ಬಳಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು ಚಾಲಕ-ನಿರ್ವಾಹಕ ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬಸ್‌ನಲ್ಲಿ 51 ಮಂದಿ ಪ್ರಯಾಣಿಕರು ಸಂಚರಿಸುತ್ತಿದ್ದು, ಎದುರಿನಿಂದ ವೇಗವಾಗಿ ಬಂದ ಲಾರಿ ತಪ್ಪಿಸಲು ಹೋಗಿ ವಿಜಯಪುರ-ಗೋಕಾಕ ಮಾರ್ಗದ ಬಸ್ ರಸ್ತೆ ಬದಿ ಪಲ್ಟಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಒಳಮೀಸಲಾತಿ ಜಾರಿಯಾಗುವವರೆಗೆ ಹುದ್ದೆಗಳಿಗೆ ನೇಮಕಾತಿ ತಡೆಯಲು ಆಗ್ರಹಿಸಿ ಪ್ರತಿಭಟನೆ

Advertisements

ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಮೂಡಲಗಿ, ಮಹಾಲಿಂಗಪುರ, ಗೋಕಾಕ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಈ ಕುರಿತು ಹಾರೂಗೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X