ಬೆಳಗಾವಿ | ಖಾನಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.

- Advertisement -

ನೂರಾರು ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಖಾತೆ ಹಾಗೂ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬೆಳಗಾವಿ ಜಿಲ್ಲೆಯ ರಾಯಬಾಗ ಹಾಗೂ ಖಾನಾಪುರ ತಾಲೂಕಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸುಮಾರು 762 ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿರುವುದಾಗಿ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್‌ ಆರೋಪ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜ.9ರಂದು ಅಕ್ಕಮಹಾದೇವಿ ಮಹಿಳಾ ವಿವಿಯ 16ನೇ ಘಟಿಕೋತ್ಸವ

ನಿಪ್ಪಾಣಿಯಲ್ಲಿರುವ ಪ್ರಕಾಶ ಗಾಯಕವಾಡ ಅವರ ಮನೆ ಹಾಗೂ ಖಾನಾಪುರ ಕಚೇರಿ ಮೇಲೆ ಅಧಿಕಾರಿಗಳ ದಾಳಿ ಮಾಡಿದ್ದು, ಬೆಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದೆ.

ಬೆಳಗಾವಿ ಎಸ್‌ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಡಿವೈಎಸ್‌ಪಿ ಪುಷ್ಪಲತಾ, ನಿರಂಜನ್ ಪಾಟೀಲ ದಾಳಿಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...