ಬೆಳಗಾವಿ | ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ ಪರಾರಿ ಯತ್ನ; ಸೆರೆಹಿಡಿದು ಥಳಿಸಿದ ಗ್ರಾಮಸ್ಥರು

Date:

ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ ಚಾಲಕ ಪರಾರಿಯಾಗಲು ಯತ್ನಿಸಿದಾಗ ಆತನ್ನು ಗ್ರಾಮಸ್ಥರು ಸೆರೆಹಿಡಿದು ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಮಹಾರಾಷ್ಟ್ರ ಮೂಲದ ಲಾರಿ ಚಾಲಕ 5 ಬೈಕ್‌ಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಪ್ರಯತ್ನಿಸಿದ್ದ. ಈ ಸಂದರ್ಭದಲ್ಲಿ ಗ್ರಾಮಸ್ಥರು ಲಾರಿ ಚಾಲಕನನ್ನು ಸುಮಾರು 70 ಕಿಮೀ ದೂರ ಬೆನ್ನಟ್ಟಿ ಹೋಗಿ ಸೆರೆಹಿಡಿದು ಥಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಹಳ್ಯಾಳ ಗ್ರಾಮದಿಂದ ಘಟನಟ್ಟಿ, ನಂದಗಾಂವ, ಸವದಿ, ಸತ್ತಿ, ರಡ್ಡೆರಟ್ಟಿ, ಗ್ರಾಮದಿಂದ ಸುಮಾರು 70 ಕಿ.ಮೀ ಲಾರಿ ಓಡಿಸಿದ ನಂತರ ನಾಗನೂರು ಪಿ.ಕೆ ಗ್ರಾಮದಲ್ಲಿ ನೂರಾರು ಜನ ಕೂಡಿಕೊಂಡು ಲಾರಿಯನ್ನು ಅಡ್ಡಗಟ್ಟಿದ್ದು, ಲಾರಿ ಚಾಲಕನನ್ನು ಕೆಳಕ್ಕೆಳೆದು ಥಳಿಸಿದ್ದಾರೆ. ಲಾರಿ ಚಾಲಕನ ಹುಚ್ಚಾಟಕ್ಕೆ 5 ಬೈಕ್‌ಗಳು ಜಖಂಗೊಂಡಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಅಪಾಯದಿಂದ ಪಾರು

ಸ್ಥಳಕ್ಕೆ ಅಥಣಿ ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾ‌ರ್ ಭೇಟಿ ನೀಡಿ ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದು, ಗ್ರಾಮಸ್ಥರಿಂದ ಏಟುತಿಂದ ಲಾರಿ ಚಾಲಕನನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ...