ಬೆಳಗಾವಿ | ವಾಟ್ಸ್ಯಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ ಪ್ರಿಯಕರ; ವಿವಾಹಿತ ಮಹಿಳೆ ಆತ್ಮಹತ್ಯೆ

Date:

ವಾಟ್ಸ್ಯಾಪ್ ಸ್ಟೇಟಸ್‌ಗೆ ಪ್ರಿಯಕರ ತನ್ನ ಫೋಟೋ ಹಾಕಿದ ಕಾರಣ ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ.

- Advertisement -

ಪ್ರಿಯಕರ ತನ್ನ ಫೋಟೋವನ್ನು ವಾಟ್ಸ್ಯಾಪ್ ಸ್ಟೇಟಸ್‌ಗೆ ಹಾಕಿದ ಕಾರಣಕ್ಕೆ ಆರತಿ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಕೆ ಪ್ರಶಾಂತ ಕಾಂಬಳೆ ಎಂಬುವವರೊಂದಿಗೆ ಮದುವೆಯಾಗಿದ್ದರು. ಆದರೆ ಆರತಿಯವರಿಗೆ ಅದೇ ಊರಿನ ಸಾಗರ ಕಾಂಬಳೆ ಜೊತೆ ಸ್ನೇಹವಿದ್ದು, ಸಾಗರ್ ತನ್ನ ವಾಟ್ಸ್ಯಾಪ್ ಸ್ಟೇಟಸ್‌ನಲ್ಲಿ ತನ್ನ ಪ್ರೇಯಸಿ ಆರತಿ ಪೋಟೋ ಸ್ಟೇಟಸ್ ಹಾಕಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಚಾರ್ಜ್‌ಶೀಟ್‌ನಿಂದ ಹೆಸರು ಕೈಬಿಡಲು ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ಐ

ತನ್ನ ಪೋಟೋವನ್ನು ಸಾಗರ್ ಸ್ಟೇಟಸ್‌ನಲ್ಲಿ ನೋಡಿದ ಕೂಡಲೇ ಆರತಿ ಎಂಬಾಕೆ ಆತ್ಮಹತ್ಯೆಗೆ ನಿರ್ಧಾರ ಕೈಗೊಂಡಿದ್ದು, ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ಸಂಬಂಧಿಕರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ರಾಯಬಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...