ಮದುವೆಯಾಗಿಲ್ಲವೆಂದು ಮನನೊಂದ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ.
ಗುಗ್ರೇನಟ್ಟಿ ಗ್ರಾಮದ ರಾಜು ಮಾಳಿ(31) ಆತ್ಮಹತ್ಯೆ ಮಾಡಿಕೊಂಡ ಯುವಕ. ಮದುವೆಯಾಗಿಲ್ಲವೆಂದು ಮನನೊಂದು ಮದ್ಯ ವ್ಯಸನಿಯಾಗಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಮಂಡ್ಯ | ರೈತರು ಸಾವಯವ ಕೃಷಿಗೆ ಒತ್ತು ನೀಡಬೇಕು: ಕೃಷಿ ಇಲಾಖೆ ಜಂಟಿ ನಿರ್ದೇಶಕ ಆಶೋಕ್ ಕರೆ
ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
