ಬೆಳಗಾವಿ | ಕುಂಭಮೇಳದಿಂದ ಹಿಂದಿರುಗುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Date:

Advertisements

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಗುರುವಾರ ನಿಧನರಾಗಿರುವ ಘಟನೆ ನಡೆದಿದೆ.

ಬೆಳಗಾವಿಯ ದೇಶಪಾಂಡೆ ಗಲ್ಲಿಯ ರವಿ ಜಾತರ್(62) ಮೃತ ದುರ್ದೈವಿ. ಇವರು ಪ್ರಯಾಗ್‌ರಾಜ್‌ನಿಂದ ತಮ್ಮ ಸಂಬಂಧಿಕರು ಮತ್ತು ಸ್ನೇಹಿತರೊಂದಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಪುಣೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಐಐಎಸ್‌ಸಿಯಲ್ಲಿ ದಲಿತ ಪ್ರಾಧ್ಯಾಪಕರಿಗೆ ನಿಂದನೆ; ತಪ್ಪಿತಸ್ಥ ಜಾತಿವಾದಿಗಳ ವಿರುದ್ಧ ಕ್ರಮಕ್ಕೆ ಡಿ ಬಸವರಾಜ್ ಆಗ್ರಹ

Advertisements

ಕುಂಭಮೇಳದ ಕಾಲ್ತುಳಿತದಲ್ಲಿ ಈಗಾಗಲೇ ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ, ಮಹಾದೇವಿ ಬಾವನೂರ, ಅರುಣ್ ಕೋಪರ್ಡೆ ಮೃತಪಟ್ಟಿದ್ದು, ಸರೋಜಿನಿ ನಡುವಿನಹಳ್ಳಿ, ಕಾಂಚನ್ ಕೋರ್ಪಡೆ ಸೇರಿದಂತೆ ಇತರ ಇಬ್ಬರು ಗಾಯಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X