ಬೆಳಗಾವಿ | ರುವಾಂಡೊ ದೇಶದ ಹೈಕಮಿಷನರ್ ಭೇಟಿ; ಸುವರ್ಣ ವಿಧಾನಸೌಧದ ಕುರಿತು ಸತೀಶ್‌ ಜಾರಕಿಹೊಳಿ ಮಾಹಿತಿ

Date:

ಬೆಳಗಾವಿ ಜಿಲ್ಲೆಗೆ ಇಂದು ಪೂರ್ವ ಆಫ್ರಿಕಾದ ರುವಾಂಡಾ ದೇಶದ ಹೈಕಮೀಷನ‌ರ್ ಜಾಕ್ವೆಲಿನ್ ಮುಕಂಜಿರಾ ಆಗಮಿಸಿ ನಗರದ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು.

- Advertisement -

ಜಾಕ್ವೆಲಿನ್ ಸುವರ್ಣಸೌಧಕ್ಕೆ ಜಾಕ್ವೆಲಿನ್ ಭೇಟಿ ನೀಡಿದ ವೇಳೆ, ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರು ಸ್ವಾಗತಿಸಿ, ಅವರೊಟ್ಟಿಗೆ ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೆ, ವಿಧಾನ ಪರಿಷತ್‌ ಸಭಾಂಗಣ, ಸೆಂಟ್ರಲ್, ಸಮಿತಿ ಸಭಾಂಗಣ, ಸಚಿವ ಸಂಪುಟ ಸಭಾಂಗಣವನ್ನು ವೀಕ್ಷಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾರ್ಯಚಟುವಟಿಕೆಗಳು ಮತ್ತು ಸುವರ್ಣವಿಧಾನಸೌಧದ ವಿಧಾನಮಂಡಲದ ಚಳಿಗಾಲ ಅಧಿವೇಶನ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿಯವರು ರುವಾಂಡೊ ದೇಶದ ಹೈಕಮಿಷನರ್ ಜಾಕ್ವೆಲಿನ್ ಅವರಿಗೆ ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮುಖ್ಯಮಂತ್ರಿ ಹುದ್ದೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ; ರಾಜಕೀಯ ವಲಯದಲ್ಲಿ ಕುತೂಹಲ

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಪರ ಜಿಲ್ಲಾಧಿಕಾರಿ ವಿಜಯ್‌ಕುಮಾ‌ರ್ ಹೊನಕೇರಿ, ಉತ್ತರ ವಲಯದ ಮುಖ್ಯ ಎಂಜಿನಿಯರ್ ಎಚ್ ಸುರೇಶ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್ ಸೊಬರದ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಹುಲಜಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...