ಬೆಳಗಾವಿ | ಲಿಂಗತ್ವ ಅಲ್ಪಸಂಖ್ಯಾತರಿಗೆ ನಮ್ಮ ಕ್ಲಿನಿಕ್‌ ಸ್ಥಾಪನೆ

Date:

ಲಿಂಗತ್ವ ಅಲ್ಪಸಂಖ್ಯಾತರ ಆರೋಗ್ಯ ಮತ್ತು ಮಾನಸಿಕ ಸ್ಥಿತಿಯನ್ನು ಸುಧಾರಿಸಲು ನಮ್ಮ ಕ್ಲಿನಿಕ್ ಸ್ಥಾಪನೆ ಮಾಡಲಾಗಿದೆ ಎಂದು ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ನೇತೃತ್ವ ವಹಿಸಿರುವ ಕಿರಣ್‌ ಬೇಡಿ ತಿಳಿಸಿದರು.

- Advertisement -

ಬೆಳಗಾವಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗಾಗಿ ಸ್ಥಾಪನೆಯಾಗಿರುವ ನಮ್ಮ ಕ್ಲಿನಿಕ್‌ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಲಿಂಗತ್ವ ಅಲ್ಪಸಂಖ್ಯಾತರ ಆರೋಗ್ಯದಲ್ಲಿ ತೊಂದರೆಯಾದರೆ ನಮ್ಮ ಕ್ಲಿನಿಕ್‌ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬಹುದು. ವಿಶ್ರಾಂತಿಯನ್ನೂ ಪಡೆಯಬಹುದು. ಜೊತೆಗೆ ಲಿಂಗತ್ವ ಬದಲಾವಣೆ ಬಯಸುವವರಿಗೆ ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆಯನ್ನೂ ಮಾಡಲಾಡುತ್ತದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ದಿನ‌.ಕಾಮ್ನೊಂದಿಗೆ ಮಾತನಾಡಿದ ಕಿರಣ್ ಬೇಡಿ, “ಮಾನಸಿಕವಾಗಿ ಖಿನ್ನತೆಗೊಳದವರಿಗೆ ಮಾನಸಿಕ ತಜ್ಞರಿಂದ ಆಪ್ತಸಮಾಲೋಚನೆ ಮಾಡಲಾಗುತ್ತದೆ. ಹಾರ್ಮೋನ್‌ಗಳ ತೊಂದರೆಯಿಂದ ಮಾನಸಿಕ ಕಿನ್ನತೆಗೆ ಒಳಗಾದಾಗ ಅವರಿಗೆ ಆಪ್ತಸಮಾಲೋಚನೆ ಮಾಡಿ, ಅವರನ್ನು ಆರೋಗ್ಯವಂತರನ್ನಾಗಿ ಮಾಡಲು, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸಮಸ್ಯೆಗಳನ್ನು ಕೇಳಲು, ಅವರಿಗೆ ವಿಶ್ರಾಂತಿ ಪಡೆಯಲು ಅನುಕೂಲವಾಗಲಿದೆ. ನಗರದಲ್ಲಿ ನಮ್ಮ ಕ್ಲಿನಿಕ್ ಸ್ಥಾಪಿಸಿರುವುದು ಲಿಂಗತ್ವ ಅಲ್ಪಸಂಖ್ಯಾತ ಸಮುದಯಾದವರಿಗೆ ಒಳ್ಳೆಯ ರೀತಿಯಲ್ಲಿ ಉಪಯೋಗವಾಗಬೇಕಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗ್ರಾಮದ ಜನರಲ್ಲಿ ವಾಂತಿ-ಭೇದಿ; ಐವರು ಆಸ್ಪತ್ರೆಗೆ ದಾಖಲು

ಕಾರ್ಯಕ್ರಮದಲ್ಲಿ ಎಸಿಪಿ ಸ್ನೇಹಾ, ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ರುಕ್ಮಿಣಿ, ಸಂಗಮ ಸಂಸ್ಥೆಯ ನಿರ್ಧೇಶಕ ರಾಜು, ಹ್ಯುಮ್ಯಾನಿಟಿ ಸಂಸ್ಥೆಯ ತಾನಾಜಿ ಸಾಬ್, ಸಂಗಮ ಸಂಸ್ಥೆಯ ಪ್ರಭಾವತಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...