ಬೆಳಗಾವಿ | ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ; ಇಬ್ಬರು ಯುವಕರ ಬಂಧನ

Date:

ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ ಮಾಡಿದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದ ಬಳಿ ನಡೆದಿದೆ.

- Advertisement -

ಬೆಳಗಾವಿ ತಾಲೂಕಿನ ಬಮ್ಮನಟ್ಟಿ ಗ್ರಾಮದ ನಿವಾಸಿ ಹಾಲಪ್ಪ ದ್ಯಾಮಪ್ಪ ಕಾಟಾಬಳಿ(25), ಹುಕ್ಕೇರಿ ತಾಲೂಕಿನ ಚಿಕಲದಿನ್ನಿ ಗ್ರಾಮದ ನಿವಾಸಿ ನಾಗರಾಜ ದ್ಯಾಮಪ್ಪ ಕಟಾಬಳಿ(21) ಬಂಧಿತರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಸುದ್ದಿ ಓದಿದ್ದೀರಾ? ವಿಜಯನಗರ | ಇಬ್ಬರು ಪಿಯು ಟಾಪರ್‌ಗಳಿಗೆ; ತಲಾ ₹5 ಲಕ್ಷ ನಗದು, ಸ್ಕೂಟಿ ಕೊಡುಗೆ ನೀಡಿದ ಸಚಿವ ಜಮೀರ್

ಇತ್ತೀಚೆಗೆ ಹಾಲಪ್ಪ ಹಾಗೂ ದ್ಯಾಮಪ್ಪ ಶಹಬಂದರ ಕ್ರಾಸ್‌ನ ವಾಲ್ಮೀಕಿ ಸರ್ಕಲ್ ಬಳಿ ಕೈಯಲ್ಲಿ ತಲ್ವಾ‌ರ್ ಹಿಡಿದು ಓಡಾಡಿದ್ದರು. ಅಲ್ಲದೇ ಜನರನ್ನು ನಿಂದಿಸಿ, ಭಯದ ವಾತಾವರಣ ನಿರ್ಮಾಣ ಮಾಡಿದ್ದರು. ವಿಷಯ ತಿಳಿದ ಯಮಕನಮರಡಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಕುರಿತು ಯಮಕನಮರಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...