ಬೆಳಗಾವಿ | ಭೀಕರ ಅಪಘಾತ; 25ಕ್ಕೂ ಅಧಿಕ ಮಂದಿ ಮನರೇಗಾ ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

Date:

25ಕ್ಕೂ ಅಧಿಕ ಮಂದಿ ಮನರೇಗಾ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

- Advertisement -

ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಮ್‌ಗೆ ಮನರೇಗಾ ಕೆಲಸಕ್ಕಾಗಿ ಕೂಲಿ ಕಾರ್ಮಿಕರು ಗೂಡ್ಸ್ ವಾಹನದಲ್ಲಿ ತೆರಳುತ್ತಿದ್ದರು.
ಅಡ್ಡ ಬಂದ ಬುಲೆಟ್ ವಾಹನವನ್ನು ತಪ್ಪಿಸಲು ಹೋಗಿ ಗೂಡ್ಸ್ ಗಾಡಿಯ ಚಾಲಕ ನಿಯಂತ್ರಣ ತಪ್ಪಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಸ್-ಟ್ರಾಕ್ಟರ್ ಮುಖಾಮುಖಿ; ಓರ್ವ ಮಹಿಳೆ ಸಾವು, 18 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಪಲ್ಟಿಯಾಗಿದ್ದು, ಕೆಲ ಕೂಲಿ ಕಾರ್ಮಿಕರ ಕೈ, ಕಾಲು ಮುರಿದಿದೆ. 25ಕ್ಕೂ ಅಧಿಕ ಮಂದಿ ಮನರೇಗಾ ಕೂಲಿ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಬಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...