ಬೆಳಗಾವಿ | ಮದುವೆ ಖುಷಿಯಲ್ಲಿದ್ದ ಯುವಕನ ಕೊಲೆ

Date:

ಮದುವೆ ಖುಷಿಯಲ್ಲಿದ್ದ ಯುವಕನನ್ನು ಕ್ಷುಲ್ಲಕ ಕಾರಣಕ್ಕೆ ಆತನ ತಂದೆ ಹಾಗೂ ಸಹೋದರ ಸೇರಿ ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಮಂಜುನಾಥ್ ಉಳ್ಳಾಗಡ್ಡಿ(25) ಎಂಬಾತ ಅಣ್ಣ ಮತ್ತು ತಂದೆಯಿಂದಲೇ ಕೊಲೆಯಾದ ದುರ್ದೈವಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ಮೆಕ್ಕೆಜೋಳಕ್ಕೆ ಉತ್ತಮ ಬೆಲೆ: ಬರದಿಂದ ಉತ್ಪಾದನೆ ಶೇ.33ರಷ್ಟು ಕುಸಿತ,...

ಕರ್ನಾಟಕದ ಕೃಷಿ ಕ್ಷೇತ್ರದಲ್ಲಿ ಈ ಬಾರಿ ಮೆಕ್ಕೆಜೋಳದ ಬೆಲೆ ಏರಿಕೆ ಪ್ರಮುಖ ಚರ್ಚೆಯ ವಿಷಯವಾಗಿದೆ. ಮುಂಗಾರು ಮಳೆ ಕೈಕೊಟ್ಟು, ಬಿತ್ತನೆ ಪ್ರದೇಶ ಕುಸಿದು, ಬೆಳೆದ ಬೆಳೆಯೂ ಒಣಹವೆಯಿಂದ ಹಾನಿಗೊಳಗಾದ ಪರಿಣಾಮ ಮೆಕ್ಕೆಜೋಳದ ಉತ್ಪಾದನೆ...

ಯುಪಿ ಚುನಾವಣೆ | ಬಿಜೆಪಿಯ ಹಿಂದುತ್ವದ ಅಸ್ತ್ರಕ್ಕೆ ಎಸ್‌ಪಿ...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ಕೇವಲ ಕೆಲವೇ ತಿಂಗಳುಗಳು ಬಾಕಿ ಇವೆ. ಆ ರಾಜ್ಯದ ರಾಜಕೀಯ ರಂಗದಲ್ಲಿ ಅತ್ಯಂತ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ. ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ, ಮಾಜಿ ಮುಖ್ಯಮಂತ್ರಿ...

ಇದೇ ಮಾರ್ಚ್​ 12ರಂದು ಮಂಜುನಾಥನ ಮದುವೆ ನಿಶ್ವಯವಾಗಿತ್ತು. ಹೀಗಾಗಿ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು. ತಮ್ಮನ ಮದುವೆಗೆಂದು ಸೇನೆಯಲ್ಲಿದ್ದ ಅಣ್ಣ ಕೂಡಾ ಊರಿಗೆ ಬಂದಿದ್ದ. ಆದರೆ, ಮದುವೆಯಾಗಬೇಕಿದ್ದ ಮಂಜುನಾಥನೇ ಕೊಲೆಯಾಗಿದ್ದಾನೆ. ಹೀಗಾಗಿ ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಮನನೊಂದು ಮನೆ ತೊರೆದಿದ್ದ ತಾಯಿ, ರಕ್ಷಿಸಲ್ಪಟ್ಟ ಮಹಿಳೆ ಮಕ್ಕಳ ವಶಕ್ಕೆ

ನಿನ್ನೆ ರಾತ್ರಿ ಮಂಜುನಾಥ್ ಮದ್ಯ ಕುಡಿದು ಬಂದು ಗಲಾಟೆ ಮಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿದ್ದು, ನಾಗಪ್ಪ, ಗುರುಬಸಪ್ಪ ಸೇರಿಕೊಂಡು ಕಲ್ಲು ಮತ್ತು ಇಟ್ಟಿಗೆಯಿಂದ ಹೊಡೆದಿದ್ದಾರೆ. ಇದರ ಪರಿಣಾಮ ಮಂಜುನಾಥ್ ಮೃತಪಟ್ಟಿದ್ದಾನೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾಂಡೇಲಿ | ಆಂಧ್ರದ ಪ್ರವಾಹ ಸಂತ್ರಸ್ತರಿಗೆ ಬೆಳಕಾದ ಹೆಸ್ಕಾಂ ಸಿಬ್ಬಂದಿಗಳು: 8 ದಿನಗಳ ನಿರಂತರ ಸೇವೆಗೆ ವ್ಯಾಪಕ ಮೆಚ್ಚುಗೆ

ಆಂಧ್ರಪ್ರದೇಶದಲ್ಲಿ ಚಂಡಮಾರುತ ಹಾಗೂ ಭಾರೀ ಮಳೆಯಿಂದ ಉಂಟಾದ ಪ್ರವಾಹಕ್ಕೆ ವಿದ್ಯುತ್ ವ್ಯವಸ್ಥೆ...

ಚಿಂತಾಮಣಿ | ಮುರುಗಮಲ್ಲ ದರ್ಗಾಗೆ ಜಿಲ್ಲಾ ಎಸ್‌ಪಿ ಪದ್ಮಿಣಿ ಸಾಹು ಭೇಟಿ,ವಿಶೇಷ ಪ್ರಾರ್ಥನೆ ಸಲ್ಲಿಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಪ್ರಸಿದ್ಧ ಹಾಗೂ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾದ...

ಕೋಲಾರ | ಜನಪ್ರತಿನಿಧಿಗಳು 6 ತಿಂಗಳು ವೇತನ, ಸೌಲಭ್ಯ ತ್ಯಜಿಸಿ ಬರ ನಿರ್ವಹಣೆಗೆ ಸಹಕರಿಸಲಿ

ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ರೈತರು ಮತ್ತು ಕೂಲಿಕಾರ್ಮಿಕರ...

ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಹಾಯಧನ

ಪ್ರಸಕ್ತ 2026-27ನೇ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ...