ಬೆಳಗಾವಿ | ಡೆಂಗ್ಯೂಗೆ 24 ವರ್ಷದ ಯುವಕ ಬಲಿ

Date:

ಬೆಳಗಾವಿ ಜಿಲ್ಲೆಯ ನಿಪಾಣಿ ತಾಲೂಕಿನ ಮನಕಾಪುರ ಗ್ರಾಮದಲ್ಲಿ 24 ವರ್ಷದ ಯುವಕನೊಬ್ಬ ಡೆಂಗ್ಯೂಗೆ ಬಲಿಯಾಗಿದ್ದಾರೆ.

- Advertisement -

ಶಾಲಾ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ರಾಹುಲ್ ಶೆಂಡೂರೆ ಮೃತ ದುರ್ದೈವಿ. ರಾಹುಲ್ ಅವರು ಕಳೆದ ನಾಲ್ಕು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ರಕ್ತದ ಮಾದರಿಯನ್ನು ಪರೀಕ್ಷಿಸಿದಾಗ ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿತ್ತು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಸೋಮವಾರ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಆದರೂ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳಿದಿದ್ದಾರೆ.

ಅವರ ಸಾವಿನಿಂದ ಎಚ್ಚೆತ್ತ ಜಿಲ್ಲಾಡಳಿತ, ಮನಕಾಪುರ ಗ್ರಾಮದಲ್ಲಿ ರೋಗ ಹರದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಸೊಳ್ಳೆನಾಶಕ ಸಿಂಪಡಣೆ, ಚರಂಡಿಗಳ ಸ್ವಚ್ಛತೆ, ನೀರು ನಿಲ್ಲದಂತೆ ನೋಡಿಕೊಳ್ಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...