ಬೆಳಗಾವಿ | ಅ. 24, 25ಕ್ಕೆ ಮೂಡಲಗಿಯಲ್ಲಿ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Date:

16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಬರುವ ಅಕ್ಟೋಬರ್ 24, 25 ರಂದು ಬೆಳಗಾವಿ ಜಿಲ್ಲೆ ಮೂಡಲಗಿಯ ಆ‌ರ್.ಡಿ.ಎಸ್. ಸಂಸ್ಥೆಯ ಆವರಣದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಇನ್ನು ಈ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಗೋಕಾಕದ ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ್ ಅಕ್ಕಿ ವಹಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಉದ್ಘಾಟಿಸಲಿದ್ದಾರೆ. ಸಮ್ಮೇಳನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ನೆರವೇರಿಸುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಇದನ್ನು ಓದಿದ್ದೀರಾ? ಬೆಳಗಾವಿ | ನಷ್ಟದ ಆತಂಕ ಎದುರಿಸುತ್ತಿರುವ ಸೋಯಾಬೀನ್ ಬೆಳೆದ ಬೆಳೆಗಾರರು!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...