ಬೆಳಗಾವಿ | ಮದ್ಯದಂಗಡಿಯಲ್ಲಿ ಗಲಾಟೆ; ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

Date:

ಮದ್ಯದಂಗಡಿಯಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ.

- Advertisement -

ಲಕ್ಷ್ಮಣ ಮರನೂರ(45) ಮೃತ ದುರ್ದೈವಿ. ಮದ್ಯದಂಗಡಿಯಲ್ಲಿ ಕಂಠಪೂರ್ತಿ ಕುಡಿದು ಅಮಲೇರಿದ್ದ ವ್ಯಕ್ತಿ ಮೇಲೆ ಅಲ್ಲಾ ಪಕ್ಕದ ಟೇಬಲ್‌ನಲ್ಲಿ ಕುಳಿತಿದ್ದ ಇಬ್ಬರು ಗಲಾಟೆ ನಡೆಸಿ ಥಳಿಸಿದ್ದರು. ಕುಡಿದ ಮತ್ತಿನಲ್ಲಿದ್ದ ಲಕ್ಷ್ಮಣನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದ್ದು, ಆ ವೇಳೆ ಕುಸಿದು ಬಿದ್ದ ವ್ಯಕ್ತಿ ಲಕ್ಷ್ಮಣ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ?: ಬೀದರ್‌ | ಎರಡು ಗಂಟೆ ಬಾರ್‌ನಲ್ಲಿ ಕಳೆದಿದ್ದ ಗುತ್ತಿಗೆದಾರ ಸಚಿನ್‌ ಪಾಂಚಾಳ್‌

ಬರಂಗಪ್ಪ ಪಾಟೀಲ್ ಮತ್ತು ಈರಪ್ಪ ತುಂಗಳ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...