ಬೆಳಗಾವಿ | ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆರೋಪಿ ಆತ್ಮಹತ್ಯೆ

Date:

ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ನಂತರ ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ನಡೆದಿದೆ.

- Advertisement -

ಆರೋಪಿಯ ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈರಪ್ಪ ಕರಡಿ ಮೃತಪಟ್ಟ ವ್ಯಕ್ತಿ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಮೊಬೈಲ್‌ ಕೊಡುವ ಆಸೆ ತೋರಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಬಾಲಕಿ ವಿಷಯವನ್ನು ತನ್ನ ಪಾಲಕರಿಗೆ ತಿಳಿಸಿದ್ದಳು. ಇದರಿಂದ ಹೆದರಿದ ಆರೋಪಿ ನೇಣು ಹಾಕಿಕೊಂಡಿರಬಹುದು ಎಂದು ಪ್ರಾಥಮಿಕ ಮೂಲಗಳು ಮಾಹಿತಿ ನೀಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಸುವರ್ಣಸೌಧದ ಎದುರು ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ

ಶವವನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...