ಬೆಳಗಾವಿ | ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಆರೋಪ; ಪುತ್ರಿಯಿಂದ ದೂರು

Date:

ಭೂ ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ 7 ತಿಂಗಳ ಬಳಿಕ ಬಹಿರಂಗವಾಗಿದ್ದು, ಈ ಬಗ್ಗೆ ಸಂತ್ರಸ್ತ ಮಹಿಳೆಯ ಪುತ್ರಿ ಬೆಳಗಾವಿ ಜಿಲ್ಲೆ ಕಾಗವಾಡ ಠಾಣೆಯಲ್ಲಿ ಗುರುವಾರ ಮೂವರ ವಿರುದ್ಧ ದೂರು ದಾಖಲಿಸಿರುವುದಾಗಿ ವರದಿಯಾಗಿದೆ.

- Advertisement -

ಬೆಳಗಾವಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ, ಅಥಣಿ ಡಿವೈಎಸ್‌ಪಿ ಶ್ರೀಪಾದ ಜಲ್ದೆ, ಸಿಪಿಐ ರವೀಂದ್ರ ನಾಯ್ಕೋಡಿ, ಕಾಗವಾಡ ತಹಶೀಲ್ದಾರ್‌ ಸಂಜಯ ಇಂಗಳೆ ಇವರುಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಮಹಿಳೆ ಮತ್ತು ಕುಟುಂಬದಿಂದ ಘಟನೆಗೆ ಸಂಬಂಧಿಸಿದತೆ ಮಾಹಿತಿ ಕಲೆ ಹಾಕಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“2023ರ ಜುಲೈ 31ರಂದು ನನ್ನ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದು, ಆಗಸ್ಟ್ 1ರಂದು ತಮ್ಮನ ಮೇಲೂ ಹಲ್ಲೆ ಮಾಡಿದ್ದಾರೆ. ಆ ಬಳಿಕ ಪೊಲೀಸರಿಗೆ ದೂರು ನೀಡದಂತೆ ಜೀವ ಬೆದರಿಕೆಯನ್ನೂ ಕೂಡ ಒಡ್ಡಿದ್ದರು” ಎಂದು ಸಂತ್ರಸ್ತೆಯ ಪುತ್ರಿ ದೂರಿನಲ್ಲಿ ಆರೋಪಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಮೈಸೂರು | ಕೃಷಿ ಸಲಕರಣಾ ವಿತರಕರು ಹೊಸ ಯೋಜನೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು: ಜಂಟಿ ಕೃಷಿ ನಿರ್ದೇಶಕ

ಘಟನೆಗೆ ಕಾರಣ

ಸರ್ಕಾರವು ಸಂತ್ರಸ್ತೆಗೆ ಮಂಜೂರು ಮಾಡಿದ್ದ ಮೂರು ಎಕರೆ ಭೂಮಿಯಲ್ಲಿ ಅರ್ಧ ಎಕರೆ ಭೂಮಿಯ ಒತ್ತುವರಿಯನ್ನು ಪ್ರಶ್ನಿಸಿದ್ದಕ್ಕಾಗಿ ಸಂತ್ರಸ್ತೆ ಮತ್ತು ಮಗನನ್ನು ಥಳಿಸಿದ್ದರು ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...