ಬೆಳಗಾವಿ | ಚಳಿಗಾಲ ಅಧಿವೇಶನದ ವೇಳೆಗೆ ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದಾರೆ: ಬಿ ವೈ ವಿಜಯೇಂದ್ರ

Date:

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಗಳ ಪಟ್ಟಿ ದೊಡ್ಡದಿದ್ದು ಮುಂದಿನ ಚಳಿಗಾಲದ ಅಧಿವೇಶನದ ವೇಳೆಗೆ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ, ಬರಮಾಡಿಕೊಳ್ಳಲು ಸಿದ್ಧರಾಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

- Advertisement -

ಬೆಳಗಾವಿ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಕೋಮಾ ಸ್ಥಿತಿಯಲ್ಲಿದ್ದು, ಈ ಸರ್ಕಾರವು ಬೆಂಗಳೂರಿಗೆ ಮಾತ್ರ ಸಿಮಿತವಾಗಿದೆ, ರಾಜ್ಯದಲ್ಲಿ ಹಾಗೂ ರಾಜ್ಯದ ಇತರೆ ಯಾವುದೇ ಭಾಗದಲ್ಲೂ ಅಭಿವೃದ್ಧಿ ಆಗುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

SIR ಅಕ್ರಮ | ಜ್ಞಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

ಕಾಂಗ್ರೆಸ್‌ನ ಒಳ ಜಗಳದಿಂದ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಗಳಲ್ಲಿ ಮುಳುಗಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ವಿಫಲವಾಗಿವೆ. ಬರುವ ಚಳಿಗಾಲ ಅಧಿವೇಶನದ ವೇಳೆಗೆ ಕರ್ನಾಟಕಕ್ಕೆ ಹೊಸ ಮುಖ್ಯಮಂತ್ರಿಯನ್ನು ಬರಮಾಡಿಕೊಳ್ಳಲು ಸಿದ್ಧರಾಗಿ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಮತ್ತು ಅಸಮಾಧಾನಗೊಂಡಿರುವ ಪಕ್ಷದ ಕೆಲವು ಹಿರಿಯರಿಗೆ ನಾನು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಎಂದು ಒಪ್ಪಿಕೊಳ್ಳಲು ಇನ್ನೂ ಸಮಯ ಬೇಕು. ಎರಡು ವರ್ಷಗಳಾದರೂ ಕೆಲವರಿಗೆ ಮೂರು ವರ್ಷಗಳು ಬೇಕಾಗುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಇದನ್ನು ಓದಿದ್ದೀರಾ? ಬೆಳಗಾವಿ | ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ; ಸವಾರ ಸಾವು

ಸುದ್ದಿಗೋಷ್ಠಿಯಲ್ಲಿ ಬಾಲಚಂದ್ರ ಜಾರಕಿಹೊಳಿ, ಈರಣ್ಣ ಕಡಾಡಿ ಸೇರಿದಂತೆ ಜಿಲ್ಲೆಯ ಬಿಜೆಪಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ...