ಬೆಳಗಾವಿ | ಸಾಮೂಹಿಕ ಅತ್ಯಾಚಾರ ಪ್ರಕರಣ : ಮೂವರ ಬಂಧನ

Date:

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನ‌ರ್ ಭೂಷಣ್ ಗುಲಾಬರಾವ್ ಬೊರಸೆ ತಿಳಿಸಿದರು

- Advertisement -

ಭಾನುವಾರ ನಡೆದ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾನೂನು ಸಂಘರ್ಷಕ್ಕೆ ಒಳಪಟ್ಟ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು  ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

‘ಪ್ರಾರಂಭದಲ್ಲಿ ಒಬ್ಬನು ಬಾಲಕಿ ಪರಿಚಯಿಸಿಕೊಂಡು, ಸ್ನೇಹ ಬೆಳೆಸಿಕೊಂಡು ಆತ ಮತ್ತು ಸ್ನೇಹಿತರು 2024ರ ಡಿಸೆಂಬರ್‌ನಲ್ಲಿ ಪುಸಲಾಯಿಸಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ವಿಡಿಯೊ ರೆಕಾರ್ಡ್ ಮಾಡಿಕೊಂಡು, ಅದನ್ನೇ ತೋರಿಸಿ ಬ್ಲ್ಯಾಕ್‌ಮೇಲ್ ಮಾಡಿ, 2025ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಿದ್ದಾರೆ. ‘ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ ಎಫ್‌ಐಆ‌ರ್ ದಾಖಲಾಗಿತ್ತು. ಅದಾದ 24 ಗಂಟೆಯೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂತ್ರಸ್ತೆ ಮತ್ತು ಆರೋಪಿಗಳು ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ’ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...