ಬೆಳಗಾವಿ | ಪತ್ನಿಯನ್ನು ಕೊಲೆ ಮಾಡಿ ಜಮೀನಿನಲ್ಲಿ ಶವ ಎಸೆದ ಪತಿ

Date:

ಪತ್ನಿಯನ್ನು ಕೊಲೆಗೈದು ಜಮೀನಿನಲ್ಲಿ ಶವ ಎಸೆದ ಪತಿಯೊಬ್ಬ ಗ್ರಾಮದಲ್ಲೇ ಓಡಾಡಿಕೊಂಡಿದ್ದ ಘಟನೆ ಬೆಳಗಾವಿಯ ಸವದತ್ತಿ ತಾಲೂಕಿನ ಹಿರೂರ ಗ್ರಾಮದಲ್ಲಿ ನಡೆದಿದೆ. 25 ವರ್ಷದ ದಾವಲಬಿ ಕಗದಾಳ ಕೊಲೆಯಾದ ದುರ್ದೈವಿ.

- Advertisement -

ಹತ್ಯೆ ಮಾಡಿ ಶವವನ್ನು ಕಬ್ಬಿನ ಗದ್ದೆಯಲ್ಲಿ ಬಿಸಾಕಿ ತನಗೆ ಏನೂ ಗೊತ್ತೇ ಇಲ್ಲ ಎಂಬಂತೆ ಆರೋಪಿ ಪತಿ ದಿವಾನ್‌ಸಾಬ್ ಕಗದಾಳ ಬಿಂದಾಸ್​​ ಆಗಿ ಓಡಾಡಿಕೊಂಡಿದ್ದ. ಮೃತ ಮಹಿಳೆ ಫೋನ್​ ರಿಸೀವ್ ಮಾಡದಕ್ಕೆ ಗಲಿಬಿಲಿ ಗೊಂಡ ಮಹಿಳೆಯ ಪೋಷಕರು ಸವದತ್ತಿ ಠಾಣೆಯಲ್ಲಿ ಮಿಸ್ಸಿಂಗ್ ‌ಕಂಪ್ಲೇಟ್ ದಾಖಲಿಸಿದ್ದಾರೆ. ಈ ದೂರಿನನ್ವಯ ಸವದತ್ತಿ ಠಾಣೆ ಪೊಲೀಸರು ಮಿಸ್ಸಿಂಗ್​ ಕಂಪ್ಲೆಂಟ್​​ ಬೇಧಿಸಿದ್ದು, ಗಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...
WhatsApp Image 2025 06 06 at 8.05.40 PM

ಕಬ್ಬಿನ ಗದ್ದೆ ಜಮೀನು ಮಾಲೀಕರು ನೀರು ಹಾಯಿಸುವಾಗ ಮಹಿಳೆಯ ಶವ ಪತ್ತೆಯಾಗಿದೆ. ತಕ್ಷಣವೇ ಸವದತ್ತಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಮಹಿಳೆ ಶವದ ಗುರುತು ಪತ್ತೆ ಹಚ್ಚಲಾಗಿದ್ದು, ತಕ್ಷಣವೇ ಆಕೆಯ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುವಾಗ ಆರೋಪಿ ಸತ್ಯ ಬಾಯ್ಬಿಟ್ಟಿದ್ದಾನೆ.

ಇದನ್ನೂ ಓದಿ: ಬೆಳಗಾವಿ |ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ : ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಬೆಳಗಾವಿ | ಶಿವಾಜಿ ಕಾಗಣಿಕರ ಅವರ ಎರಡು ಕೃತಿಗಳು ಲೋಕಾರ್ಪಣೆ

ಖ್ಯಾತ ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಶಿವಾಜಿ ಕಾಗಣಿಕರ ಅವರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...