ಬೆಳಗಾವಿ | ‘ಗೃಹ ಲಕ್ಷ್ಮೀ’ ಹಣದಲ್ಲಿ ಮಗನಿಗೆ ಬೈಕ್ ಕೊಡಿಸಿದ ತಾಯಿ: ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ

Date:

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಮಹಿಳೆಯೋರ್ವರು ‘ಗೃಹ ಲಕ್ಷ್ಮೀ’ ಹಣ ಕೂಡಿಟ್ಟು ತನ್ನ ಮಗನಿಗೆ ಬೈಕ್ ಖರೀದಿಸಲು ಮುಂಗಡ ಹಣ ನೀಡಿದ್ದು, ಈ ಮಹಿಳೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ ತಿಳಿಸಿದ್ದಾರೆ.

- Advertisement -

ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯ ಹಣ ಕೂಡಿಟ್ಟು, ತನ್ನ ಮಗ ರಮೇಶ್ ಎಂಬುವವರಿಗೆ ದ್ವಿಚಕ್ರ(ಬೈಕ್) ವಾಹನ ಕೊಡಿಸಲು, ಮುಂಗಡ ಹಣ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

SIR ಅಕ್ರಮ | ಜ್ಞಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

‘ಗೃಹಲಕ್ಷಿ’ ಯೋಜನೆಯ ಹಣ ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಮಹಾನವಮಿ ಹಬ್ಬದಂದು ಮಗನಿಗೆ ದ್ವಿಚಕ್ರ ವಾಹನ ಖರೀದಿಸಲು ತಾಯಿ ಗೃಹಲಕ್ಷ್ಮೀ ಹಣ ನೀಡಿರುವ ವಿಷಯ ಕೇಳಿ ಖುಷಿಯಾಗಿದೆ. ತಾಯಿ ಮಗನಿಗೆ ಮನಃಪೂರ್ವಕವಾಗಿ ಶುಭ ಕೋರುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ | ಚಳಿಗಾಲ ಅಧಿವೇಶನದ ವೇಳೆಗೆ ರಾಜ್ಯಕ್ಕೆ ಹೊಸ ಸಿಎಂ ಬರಲಿದ್ದಾರೆ: ಬಿ ವೈ ವಿಜಯೇಂದ್ರ

ಶೋರೂಮ್‌ಗೆ ತೆರಳಿರುವ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಬೈಕ್ ಅನ್ನು ಪಡೆದುಕೊಂಡಿದ್ದು, ಮಗನಿಗೆ ಉಡುಗೊರೆಯಾಗಿ ನೀಡಿದ್ದಾರೆ.

ಬೆಳಗಾವಿ | 'ಗೃಹ ಲಕ್ಷ್ಮೀ' ಹಣದಲ್ಲಿ ಮಗನಿಗೆ ಬೈಕ್ ಕೊಡಿಸಿದ ಮಹಿಳೆ: ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ
ಬೈಕ್
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನವೋದ್ಯಮ ಪರಿಸರ ಬಲಪಡಿಸಲು ಕೆಡಿಇಎಂ ಬೆಂಬಲ

ವಿಜಯಪುರ ಜಿಲ್ಲೆಯ ಸ್ಟಾರ್ಟ್‌ಅಪ್‌ಗಳು, ವಿದ್ಯಾರ್ಥಿ ನವೋದ್ಯಮಿಗಳು ಹಾಗೂ ಉದ್ಯಮಿಗಳಿಗೆ ಉತ್ತೇಜನ ನೀಡುತ್ತಿರುವ...

ಗದಗ | ಹೆಚ್ಚುವರಿ ಪರಿಹಾರ ನೀಡದ, ಜಿಲ್ಲಾಧಿಕಾರಿ ಕಾರು ಜಪ್ತಿ

ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡದ...

ಯಾದಗಿರಿ | ಅಂಬೇಡ್ಕರ್, ಬಸವಣ್ಣ, ಅಲ್ಲಮಪ್ರಭು, ಕುವೆಂಪು ಕೆಲವರಿಗೆ ‘ಡಿಸ್ಟರ್ಬ್’ ಮಾಡುತ್ತಾರೆ : ನಟ ಪ್ರಕಾಶ್ ರೈ

ಅಂಬೇಡ್ಕರ್ ಅವರ ನೀಲಿ ಶಾಲ್ ಕೂಡ ಕೆಲವರನ್ನು ‘ಡಿಸ್ಟರ್ಬ್’ ಮಾಡುತ್ತದೆ. ಅಂಬೇಡ್ಕರ್,...

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ...