ಬೆಳಗಾವಿ | ಸಾಂಸ್ಕೃತಿಕ ಚಟುವಟಿಕೆಗಳಿಂದ ಕಲಿಕೆ ಸಮರ್ಪಕವಾಗಲು ಸಾಧ್ಯ: ಡಿ.ಎಸ್ ವಗ್ಗರ

Date:

ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವದರಿಂದ ಕಲಿಕೆ ಸಮರ್ಪಕವಾಗಲು ಸಾಧ್ಯ ಎಂದು ಅಧ್ಯಾಪಕ ಡಿ.ಎಸ್. ವಗ್ಗರ ಹೇಳಿದರು.

- Advertisement -

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಎಸ್.ವಿ ಬೆಳ್ಳುಬ್ಬಿ ಮಹಾವಿದ್ಯಾಲಯ ಮತ್ತು ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಸಹಯೋಗದಲ್ಲಿ ನಡೆದ ಕಾಲೇಜು ರಂಗ ತರಬೇತಿ ಶಿಬಿರದಲ್ಲಿ ಸಿದ್ದಗೊಂಡ ಡಾ.ಚಂದ್ರಶೇಖರ ಕಂಬಾರರ ʼಶಿವರಾತ್ರಿʼ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼರಂಗಭೂಮಿ ಮನುಷ್ಯನಿಗೆ ಅರಿವು ನೀಡುವ ಕಾರ್ಯ ಮಾಡುತ್ತದೆ. ನಾಟಕದಲ್ಲಿ ಬರುವ ಪಾತ್ರಗಳು ನಮ್ಮ ನಡೆ-ನುಡಿಯನ್ನು ಹೋಲುವಂತಹದ್ದಾಗಿರುತ್ತದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಾರ್ಯಕ್ರಮದಲ್ಲಿ ನಿರ್ದೇಶಕ ಝಾಕೀರ ನದಾಫ್‌, ಹಿರಿಯ ಕಲಾವಿದ ಕಾಶಪ್ಪ ಜಂಬೂದ್ವೀಪ, ಶಿವಾನಂದ ತಾರಿಹಾಳ ಶಶಿಧರ ಹಾಳಕೇರಿ, ನಿರ್ದೇಶಕ ಕಲ್ಲಪ್ಪ ಪೂಜೇರು ಹಾಗೂ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಮತ್ತು ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ವರದಿ ಓದಿದ್ದೀರಾ? ಹಾವೇರಿ | ಸಾಲಭಾದೆ: ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ಎನ್. ಆ‌ರ್.ಸವತಿಕರ ವಹಿಸಿದ್ದರು. ಯಲ್ಲವ್ವ ಪಟ್ಟದಕಲ್ಲು ಮತ್ತು ಸಂಗಡಿಗರು ಪ್ರಾರ್ಥಿಸಿದರು. ಪ್ರೊ.ಕೆ.ರಾಮರೆಡ್ಡಿ ಸ್ವಾಗತಿಸಿದರು. ಮೋಹನ್ ಬೆಣಚಮರ್ಡಿ ನಿರೂಪಿಸಿದರು. ಡಾ. ಅರುಂಧತಿ ಬದಾಮಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...