ಬೆಳಗಾವಿ | ಕತ್ತು ಕೊಯ್ದು ವ್ಯಕ್ತಿಯ ಕೊಲೆ: ಪತಿಯ ಕೊಲ್ಲಲು ಪತ್ನಿಯಿಂದಲೇ ಸುಪಾರಿ

Date:

ಮನೆಯ ಮುಂದೆ ಮಲಗಿದ್ದ ವ್ಯಕ್ತಿಯೋರ್ವನ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದ್ದು, ಪತಿಯ ಕೊಲೆಗೆ ಪತ್ನಿಯೇ ಸುಪಾರಿ ಕೊಟ್ಟಿರುವುದಾಗಿ ತಿಳಿದುಬಂದಿದೆ.

- Advertisement -

ಸ್ವಗೃಹದ ಮುಂಬಾಗದಲ್ಲಿ ಮಲಗಿದ್ದ ವ್ಯಕ್ತಿಯನ್ನು ಹರಿತವಾದ ಆಯುದದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದ್ದು, ಕೊಲೆಯಾದ ವ್ಯಕ್ತಿ ನಿಂಗಪ್ಪನ ಪತ್ನಿ ನಿಲ್ಲಮ್ಮ ಹಾಗೂ ಗ್ರಾಮದ ಮಹೇಶ ಗೂಳನ್ನ‌ರ್ ಹಾಗೂ ಆತನ ಗೆಳೆಯ ಸೇರಿಕೊಂಡು ಪಕ್ಕದ ಗ್ರಾಮದ ಯಲ್ಲಪ್ಪನಿಗೆ ಸುಪಾರಿ ಕೊಟ್ಟು ಕೊಲೆ ಮಾಡಲು ಹೇಳಿದ್ದಳು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಕುರಿತು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ನೇಸರಗಿ ಸಿಪಿಐ ನೇತೃತ್ವದಲ್ಲಿ ತಂಡ ರಚನೆ ಮಾಡಿ ತನಿಖೆ ನಡೆಸಲಾಗಿ, ಪ್ರಕರಣದ 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿರಿ! ಧಾರವಾಡ | ಹೆಣ್ಣು ಮಕ್ಕಳನ್ನು ಚುಡಾಯಿಸಿದರೆ ಗಡಿಪಾರು: ಪೋಲಿಸ್ ಆಯುಕ್ತ ಎನ್.ಶಶಿಕುಮಾರ್ ಎಚ್ಚರಿಕೆ

ಈ ಬಗ್ಗೆ ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...