ಬೆಳಗಾವಿ-ಬೆಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು

Date:

ಬೆಳಗಾವಿ ಮತ್ತು ಬೆಂಗಳೂರು ಮಧ್ಯೆ ಹೊಸ ವಂದೇ ಭಾರತ್ ರೈಲು ಸೇವೆ ಆರಂಭವಾಗಲಿದ್ದು, ಇದು ರಾಜ್ಯಕ್ಕೆ ಬರುವ 11ನೇ ವಂದೇ ಭಾರತ್ ರೈಲಾಗಲಿದೆ.

- Advertisement -

ಇದು ಪೂರ್ತಿಯಾಗಿ ಹೊಸ ರೈಲಿನ ಓಡಾಟ. ಈಗಾಗಲೇ ಅಸ್ತಿತ್ವದಲ್ಲಿರುವ ಬೆಂಗಳೂರು-ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ವಿಸ್ತರಣೆಯಾಗಿರುವುದಿಲ್ಲ ಎಂದು ರೈಲ್ವೆ ಹೇಳಿದೆ. ಈ ಮೊದಲು ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲನ್ನು ಬೆಳಗಾವಿಗೂ ವಿಸ್ತರಿಸಲಾಗುತ್ತದೆ ಎನ್ನುವ ಮಾತುಕತೆ ನಡೆದಿತ್ತು. ಆದರೆ ಈ ಬಾರಿ, ಅದರ ಬದಲಿಗೆ ಹೊಸ ರೈಲು ಓಡಾಟ ನಡೆಸಲು ನಿರ್ಧರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪ್ರಸ್ತುತ ನೈರುತ್ಯ ರೈಲ್ವೆಗಾಗಿ ಮೀಸಲಾದ ರೇಕ್ ಅನ್ನು ಮಂಜೂರು ಮಾಡುವ ಮೂಲಕ ಬೆಂಗಳೂರು ಮತ್ತು ಬೆಳಗಾವಿ ಮಧ್ಯೆ ಸಂಪೂರ್ಣವಾಗಿ ಹೊಸ ಸೇವೆಯನ್ನು ಪ್ರಾರಂಭಿಸಲು ರೈಲ್ವೆ ನಿರ್ಧರಿಸಿದೆ. ಹಿರಿಯ ಅಧಿಕಾರಿಯೊಬ್ಬರು ಇದು ಹೊಸ ವಂದೇ ಭಾರತ್ ರೈಲು ಸೇವೆಯಾಗಿರಲಿದೆ ಎಂದು ಡೆಕ್ಕನ್ ಹೆರಾಲ್ಡ್‌ಗೆ ದೃಢಪಡಿಸಿರುವುದಾಗಿ ವರದಿಯಾಗಿದೆ.

ಬೆಂಗಳೂರು-ಬೆಳಗಾವಿಗೆ ಆರಂಭದಲ್ಲಿ ಒಟ್ಟು ಎಂಟು ಬೋಗಿಗಳ ರೈಲಅನ್ನು ನಿಯೋಜಿಸಲಾಗುವುದು ಮತ್ತು ಬೇಡಿಕೆಯ ಆಧಾರದ ಮೇಲೆ ಹೆಚ್ಚಿನ ಬೋಗಿಗಳನ್ನು ಸೇರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು ಮತ್ತು ಬೆಳಗಾವಿ ನಡುವೆ ಪ್ರೀಮಿಯಂ ರೈಲು ಸೇವೆಗೆ ಬೇಡಿಕೆ ಹೆಚ್ಚುತ್ತಿದೆ. ಹೊಸ ರೈಲು ಬೆಳಗ್ಗೆ ಬೆಳಗಾವಿಯಿಂದ ಹೊರಟು ಮಧ್ಯಾಹ್ನ ಕೆಎಸ್ಆರ್ ಬೆಂಗಳೂರನ್ನು ತಲುಪುತ್ತದೆ.

ಇದನ್ನೂ ಓದಿ: ಬೆಳಗಾವಿ | ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ; ಇಬ್ಬರು ಯುವಕರ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...