ಬೆಳಗಾವಿ | ಪೋಷಣ್ ಆ್ಯಪ್ ಹ್ಯಾಕ್; ಲಿಂಕ್ ಕಳುಹಿಸಿ ನಿಮ್ಮ ಹಣ ವಂಚಿಸುತ್ತಾರೆ: ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ

Date:

ಪೋಷಣ್‌ ಆ್ಯಪ್‌ಅನ್ನು ಹ್ಯಾಕ್ ಮಾಡುವ ಮೂಲಕ, ಗರ್ಭಿಣಿಯರು, ಬಾಣಂತಿಯರಿಗೆ ಲಿಂಕ್ ಕಳುಹಿಸುವ ಮೂಲಕ ನಿಮ್ಮ ಹಣ ವಂಚಿಸುತ್ತಾರೆ. ಅವರು ಕಳಿಸದ ಲಿಂಕ್ಅನ್ನು ಒತ್ತಿದರೆ ಖಾತೆಯಿಂದ ಹಣ ಹೋಗುತ್ತದೆ. ಈ ಕುರಿತು ಎಚ್ಚರವಿರಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಸಿದರು.

- Advertisement -

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗರ್ಭಿಣಿಯರು ಬಾಣಂತಿಯರು ಮತ್ತು ಅವರ ಕುಟುಂಬದವರು, ಸಾರ್ವಜನಿಕರು ಇದರ ಬಗ್ಗೆ ಎಚ್ಚರ ವಹಿಸಬೇಕು ಈ ವಂಚನೆ ಪ್ರಕರಣದ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದೇವೆ, ಹಾಗೂ 70 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮೂಲಕವೂ ಸಂದೇಶ ಕಳುಹಿಸಿ, ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಪ್ರಕರಣ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದಲೂ ದೂರು ದಾಖಲಾಗಿದ್ದು, ಬೆಳಗಾವಿಯಲ್ಲಿ ಐವರು ಮಹಿಳೆಯರ ಖಾತೆಗಳನ್ನು ಹ್ಯಾಕ್ ಮಾಡಿ ₹82 ಸಾವಿರ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದು ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಕೂಡ ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೋರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಯಾರ ತಂಟೆಗೂ ಹೋಗದೆ ತಿರುಗಾಡುತ್ತಿದ್ದ ಮೂಕ ಪ್ರಾಣಿಯೊಂದರ ಮೇಲೆ ಅಮಾನವೀಯ ಕೃತ್ಯ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...