ಬೆಳಗಾವಿ | ಹೊತ್ತಿಉರಿದ ಖಾಸಗಿ ಬಸ್‌; ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರು

Date:

ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

- Advertisement -

ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬಸ್ ಚಾಲಕ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಬಸ್‌ನಿಂದ ಕೆಳಗಿಳಿಸಿದ್ದಾರೆ. ಬಸ್‌ನಲ್ಲಿದ್ದ 28 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅನುಮಾನಿಸಲಾಗಿದೆ.

ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಬಸ್ಸನ್ನು ಆವರಿಸಿದ ಕಾರಣ, ಇಡೀ ಬಸ್ ಸುಟ್ಟು ಕರಕಲಾಗಿದೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ದ್ವೇಷ ಭಾಷಣ, ಕೋಮುವಾದಿ ಪ್ರಚೋದನೆ ತಡೆಗೆ ಸಮಗ್ರ ನೀತಿ ರೂಪಿಸಿ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...