ಬೆಳಗಾವಿ | ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರದಿಂದ ಮೀನಮೇಷ: ದಲಿತ ಸಂಘರ್ಷ ಸಮಿತಿ ಆಕ್ರೋಶ

Date:

ಒಳಮೀಸಲಾತಿ ಜಾರಿಗೆ ತರಲು ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿರುವುದು ದುರ್ದೈವದ ವಿಚಾರ ಎಂದು ದಲಿತ ಸಂಘರ್ಷ ಸಮಿತಿಯ ಮುಖಂಡ ಚಂದ್ರಕಾಂತ ಕಾದ್ರೋಳ್ಳಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಬೆಳಗಾವಿ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ದಲಿತ ಸಂಘರ್ಷ ಸಮಿತಿ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಒಳಮೀಸಲಾತಿಯ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದರೂ ರಾಜ್ಯ ಸರ್ಕಾರ ಜಾರಿಗೆ ತರಲು ಮೀನಮೇಷ ಎಣಿಸುತ್ತಿರುವದು ದುರ್ದೈವದ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಒಳಮೀಸಲಾತಿ ಜಾರಿ ಮಾಡಲು ಇನ್ನೂ ವಿಳಂಬ ಧೋರಣೆ ಹೀಗೆ ಮುಂದುವರಿಸಿದರೆ ಒಳ‌ಮೀಸಲಾತಿಗಾಗಿ ಹೋರಾಟಗಳು ಅನಿವಾರ್ಯವಾಗುತ್ತವೆ ಎಂದು ಗುಡುಗಿದರು.

ಸಭೆಯಲ್ಲಿ ಮಾದಿಗ ಸಮುದಾಯದ ವಾಸಸ್ಥಾನಗಳಲ್ಲಿ ವಾಸ್ತವ್ಯ ಮಾಡಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವದು ಹಾಗೂ ಒಳ ಮೀಸಲಾಯಿತಿಯ ಹೋರಾಟ ಮಾಡುವುದು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಕುರಿತು ನಿರ್ಣಯ ಕೈಗೊಂಡರು. ಬೈಲಹೊಂಗಲ ತಾಲೂಕಿನ ತಾಲೂಕಾಧ್ಯಕ್ಷರನ್ನಾಗಿ ಸುಧಾಕರ ಡೊಂಕನ್ನವರ ಆಯ್ಕೆಯಾದರು.

ಇದನ್ನು ಓದಿದ್ದೀರಾ? ದಾವಣಗೆರೆ | ಗಣೇಶ ವಿಸರ್ಜನೆಯ ವೇಳೆ ಕಲ್ಲು ತೂರಾಟ: 30 ಮಂದಿ ಆರೋಪಿಗಳ ಬಂಧನ, ಪರಿಸ್ಥಿತಿ ಶಾಂತ

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ ಜಿಪಂ ಮೀಸಲಾತಿ ಪ್ರಕಟ: ರಾಜಕೀಯ ಚಟುವಟಿಕೆ ಜೋರು

ಬೆಳಗಾವಿ ಜಿಲ್ಲಾ ಪಂಚಾಯಿತಿಯ 90 ಸ್ಥಾನಗಳಿಗೆ ಚುನಾವಣೆ ಸಂಬಂಧ ವರ್ಗ ಹಾಗೂ...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...