ಬೆಳಗಾವಿ : ರೈತ ಸಂಘಟನೆಯ ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ ಕಾರು ಅಪಘಾತ

Date:

ರೈತ ಸಂಘದ ರಾಜ್ಯಾಧ್ಯಕ್ಷ ಚುನಪ್ಪ ಪೂಜೇರಿ ಕಾರು ಅಪಘಾತವಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

- Advertisement -
1000979743

ಚುನಪ್ಪ ಪೂಜೇರಿ ಚಲಿಸುತ್ತಿದ್ದ ಕಾರು ಅಪಘಾತವಾಗಿದ್ದು, ಚುನಪ್ಪ ಪೂಜೇರಿ ಸೇರಿದಂತೆ ಕಾರಿನಲ್ಲಿದ್ದ ಮುಖಂಡರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...