ಬೆಳಗಾವಿ | ತಹಶಿಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Date:

ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌.ಡಿ.ಎ ರುದ್ರಣ್ಣ ಯಡವನ್ನವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ದೊರಕಿದೆ.

- Advertisement -

ನವೆಂಬರ್ 5ರಂದು ತಹಶೀಲ್ದಾರ್ ಕೋಠಡಿಯಲ್ಲೇ ರುದ್ರಣ್ಣ ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಮೂವರು ಹೊಣೆ ಎಂದು ಅವರ ಹೆಸರನ್ನು ವಾಟ್ಸ್‌ಆ್ಯಪ್ ಗ್ರೂಪಿನಲ್ಲಿ ಹಂಚಿಕೊಂಡಿದ್ದರು. ತದನಂತರ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಮೂವರು ಆರೋಪಿಗಳು ಪ್ರತ್ಯೆಕ ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಸಿದ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಲಯವು ಆರೋಪಿ ಎಪ್.ಡಿ.ಎ ಅಶೋಕ ಕಬ್ಬಲಿಗೇರ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಆಪ್ತ ಸಹಾಯಕ ಸೋಮು ದೊಡವಾಡಿ, ಹಾಗೂ ತಹಸಿಲ್ದಾರ್ ಬಸವರಾಜ ನಾಗರಾಳ ಇವರಿಗೆ ನ್ಯಾಯಾಧೀಶ ಶಿರೋಳ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿರ್ಲಾ ಎಸ್ಟೇಟ್ ಹೆಸರಿನಲ್ಲಿ ದೋಖಾ; 8 ಲಕ್ಷ ರೂ. ಕಳೆದುಕೊಂಡ ಉದ್ಯಮಿ!

ಕಡಿಮೆ ದರಕ್ಕೆ ಕಬ್ಬಿಣದ ಸರಳುಗಳನ್ನು ನೀಡುತ್ತೇವೆ ಎಂದು ನಂಬಿಸಿ, ಶಿವಮೊಗ್ಗದ ಉದ್ಯಮಿಯೊಬ್ಬರಿಗೆ...

ಶಿವಮೊಗ್ಗ | ಹಾವು ಕಡಿತದಿಂದ ರೈತ ಅಸ್ವಸ್ಥ: ಆಸ್ಪತ್ರೆಗೆ ಸಾಗಿಸಲು ʻ108ʼ ಸಿಬ್ಬಂದಿ ನಕಾರ

ಶಿವಮೊಗ್ಗ ಜಿಲ್ಲೆಯ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದ ರೈತ ಜಮೀನಿನಲ್ಲಿ...

ಜಾಮಿಯಾ ಮಸೀದಿ ಉಪ್ಪಿನಕೋಟೆ: ನೂತನ ಕಮಿಟಿ ರಚನೆ, ಅಧ್ಯಕ್ಷರಾಗಿ ತಾಜುದ್ದೀನ್ ಇಬ್ರಾಹಿಂ ಆಯ್ಕೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಜಾಮಿಯಾ ಮಸೀದಿಯ ಮಹಾಸಭೆಯು ಅ.4ರಂದು...

ಶಿವಮೊಗ್ಗ | ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಸೈಕಲ್ ಜಾಥಾ

ಶಿವಮೊಗ್ಗ ವನ್ಯಜೀವಿ ವಿಭಾಗದ ವತಿಯಿಂದ 72ನೇ ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಅಕ್ಟೋಬರ್...