ಬೆಳಗಾವಿ | ಚಾಲಕನ ನಿಯಂತ್ರಣ ತಪ್ಪಿ ಪೈಪ್‌ಲೈನ್‌ಗೆ ಗುದ್ದಿದ ಕಾರು; ಓರ್ವ ಬಾಲಕ ಸಾವು

Date:

ಎದುರಿಗೆ ಬರುತ್ತಿದ್ದ ವಾಹನ ಅಪಘಾತ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾಮಗಾರಿ ನಡೆಯುತ್ತಿದ್ದ ಪೈಪ್‌ಗೆ ಕಾರ್‌ ಒಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದ ಬಳಿ ನಡೆದಿದೆ.

- Advertisement -

ಗೋಕಾಕ್ ತಾಲೂಕಿನ ಹನುಮಾಪುರ ಗ್ರಾಮದ ರಮೇಶ ತೋಳಿನವರ‌ (7) ಮೃತ ಬಾಲಕ. ಕುಟುಂಬಸ್ಥರು ಸಂಗೊಳ್ಳಿ ರಾಕ್ ಗಾರ್ಡ್‌ನ ವೀಕ್ಷಣೆ ಮಾಡಿ ಮರಳಿ ಊರಿಗೆ ತೆರಳುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಅಪಘಾತದಿಂದ ಬಾಲಕ ಹೆದರಿ ಪ್ರಜ್ಞೆ ತಪ್ಪಿದ್ದರಿಂದ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಎರಡನೇ ಪತ್ನಿಗಾಗಿ ಮೊದಲ ಪತ್ನಿಯ ಕೊಲೆ; ಆರೋಪಿಗಳು ಪರಾರಿ

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಿಸಲು ಹೋದಾಗ ಆಸ್ಪತ್ರೆ ಸಿಬ್ಬಂದಿಗಳು ಬೇಜವಾಬ್ದಾರಿಯಿಂದ ವರ್ತಿಸಿ ಕಾಲಹರಣ ಮಾಡಿದ್ದರಿಂದಲೇ ಬಾಲಕ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...