ಬೆಳಗಾವಿ | ಕಾರಿನ ಗ್ಲಾಸ್ ಒಡೆದು ಹಣ ದೋಚಿ ಪರಾರಿಯಾದ ಕಳ್ಳರು

Date:

ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಮಾರ್ಕೆಟ್ ರಸ್ತೆಯಲ್ಲಿ ನಿಂತಿದ್ದ ಕಾರೊಂದರ ಕಿಟಕಿ ಒಡೆದು ಹಣ‌ ದೋಚಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -

ವೈಯಕ್ತಿಕ ಕೆಲಸಕ್ಕೆ ಮಾರುಕಟ್ಟೆಗೆ ಹೋಗಿದ್ದ ಬಾಲಚಂದ್ರ ಬನವಿ ಅವರು ರಸ್ತೆ ಬದಿ ಕಾರು ನಿಲ್ಲಿಸಿ ಕೆಲಸದ ನಿಮಿತ್ತ ಹೋಗಿದ್ದಾರೆ. ಅವರು ಹಿಂತಿರುಗಿ ಬರುವಷ್ಟರಲ್ಲಿ ಕಾರಿನಲ್ಲಿದ್ದ 50 ಸಾವಿರ ರೂ ನಗದನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಇಂದು ಸುಮಾರು ಮಧ್ಯಾಹ್ನ 12:೦೦ ಗಂಟೆ ಸುಮಾರಿಗೆ ಹಣ ಕಳ್ಳತನ ವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂಬಂಧ ಗೋಕಾಕ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ | ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಪ್ರದರ್ಶನ; ಇಬ್ಬರು ಯುವಕರ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...