ಬೆಳಗಾವಿ | ಚೆಕ್‌ಡ್ಯಾಂಗೆ ಇಳಿದಿದ್ದ ಇಬ್ಬರು ಮಕ್ಕಳು ನೀರುಪಾಲು

Date:

ಸ್ನಾನ ಮಾಡಲು ಚೆಕ್‌ಡ್ಯಾಂಗೆ ಇಳಿದಿದ್ದ ಇಬ್ಬರು ಮಕ್ಕಳು ಈಜು ಬಾರದೆ ಮುಳುಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

- Advertisement -

ಗ್ರಾಮದ ಈರಣ್ಣ ಸಿದ್ದಪ್ಪ ಶಿರಸಂಗಿ (13) ಮತ್ತು ಗುರವ್ವ ಸಿದ್ದಪ್ಪ ಶಿರಸಂಗಿ (11) ಮೃತ ದುರ್ದೈವಿಗಳಾಗಿದ್ದಾರೆ. ಸ್ನಾನ ಮಾಡಲೆಂದು ಇಬ್ಬರು ಮಕ್ಕಳು ಗ್ರಾಮದ ಹಣಮಂತಗೌಡ ಪಾಟೀಲ ಎಂಬುವರ ಜಮೀನಿನಲ್ಲಿರುವ ಚೆಕ್‌ಡ್ಯಾಂಗೆ ಇಳಿದಿದ್ದಾರೆ. ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಮೃತ ಮಕ್ಕಳ ತಂದೆ ಸಿದ್ದಪ್ಪ ಶಿರಸಂಗಿ ಕಟಕೋಳ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
WhatsApp Image 2025 10 12 at 4.14.55 PM

ಇದನ್ನೂ ಓದಿ: ಬೆಳಗಾವಿ | ಮದುವೆಯಾಗಿ ನಾಲ್ಕು ತಿಂಗಳಲ್ಲೇ ಕೊಲೆ; ಹೆಂಡತಿಯ ಕೊಂದು ಬೆಡ್ ಕೆಳಗೆ ಶವ ಅಡಗಿಸಿದ ಪತಿ!

ಘಟನೆ ಕುರಿತ ಮಾಹಿತಿ ತಿಳಿದ ಕಟಕೋಳ ಪೊಲೀಸ್ ಠಾಣೆ ಪಿಎಸ್‌ಐ ಬಸವರಾಜ ಕೋಣ್ಣೂರೆ ಸ್ಥಳಕ್ಕೆ ಆಗಮಿಸಿ ಘಟನೆ ವಿವರ ಪಡೆದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...