ಬೆಳಗಾವಿ | ಎಲ್ಲ ಶಾಲೆಗಳಿಗೆ ಎರಡು ದಿನ ರಜೆ: ಜಿಲ್ಲಾಧಿಕಾರಿ ಆದೇಶ

Date:

ಸ್ವಾತಂತ್ರ್ಯ ಚಳುವಳಿಯ ಸಮಯದಲ್ಲಿ 1924ರಲ್ಲಿ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್‌ ಮಹಾ ಅಧಿವೇಶನಕ್ಕೆ ನೂರು ವರ್ಷಗಳಾಗಿವೆ. ಆ ಅಧಿವೇಶನದ ಶತಮಾನೋತ್ಸವವನ್ನು ರಾಜ್ಯ ಸರ್ಕಾರ ವಿಜೃಂಬಣೆಯಿಂದ ನಡೆಸಲು ಸಿದ್ದತೆ ನಡೆಸುತ್ತಿದೆ. ಡಿಸೆಂಬರ್ 26 ಮತ್ತು 27ರಂದು ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಎರಡು ದಿನಗಳ ಕಾಲ ಬೆಳಗಾವಿ ನಗರ ಮತ್ತು ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -

ಕಾಂಗ್ರೆಸ್‌ನ ಎಲ್ಲ ನಾಯಕರು ಈಗಾಗಲೇ ಬೆಳಗಾವಿಯಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಮುನಿಯಪ್ಪ, ಎಂಬಿ ಪಾಟೀಲ್ ಅವರು ಸಿದ್ದತೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗುರುವಾರ (ಡಿ.25), ಬೆಳಗಾವಿಯ ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆಯ ಉದ್ಘಾಟನೆ ನಡೆಯಲಿದೆ. ಶತಮಾನೋತ್ಸವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್‌ ಅಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್‌ನ 140 ಸಂಸದರು ಭಾಗಿಯಾಗಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...