ಬೆಳಗಾವಿ | ವಿವಾದಿತ ಜಾಗದಲ್ಲಿ ಶವ ಸಂಸ್ಕಾರ ಮಾಡಿದ ಮಹಿಳೆಯರು

Date:

ಹಲವು ವರ್ಷಗಳಿಂದ ಮೃತರ ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹ ಅಂತ್ಯಸಂಸ್ಕಾರಕ್ಕೆ ಜಮೀನು ಮಾಲೀಕ ಅವಕಾಶ ನೀಡಿರಲಿಲ್ಲ. ಇದರಿಂದ, ಜಾಗದ ವಿಚಾರಕ್ಕೆ ವಿವಾದಕ್ಕೆ ಸಿಲುಕಿತ್ತು. ಇದೀಗ, ಅದೇ ಜಾಗದಲ್ಲಿ ಮಹಿಳಯರು ಮೃತರ ಸಂಸ್ಕಾರ ನೆರವೇರಿಸಿರುವ ಘಟನೆ ಬೆಳಗಾವಿಯ ಕವಳೇವಾಡಿ ಗ್ರಾಮದಲ್ಲಿ ನಡೆದಿದೆ.

- Advertisement -

ಕವಳೇವಾಡಿ ಗ್ರಾಮದಲ್ಲಿ ಸ್ಮಶಾನ ಭೂಮಿ ಇಲ್ಲದ ಕಾರಣ, ಗ್ರಾಮದ ಸ್ಥಳೀಯರೊಬ್ಬರ ಜಮೀನಿನಲ್ಲಿ ಹಲವಾರು ವರ್ಷಗಳಿಂದ ಅಂತ್ಯ ಸಂಸ್ಕಾರ ನೆರವೇರಿಸುತ್ತಿದ್ದರು. ಆದರೆ, ಇತ್ತೀಚೆಗೆ, ಜಮೀನಿನ ಮಾಲೀಕ ಓಮನಿ ಗಾವಡೆ ಎಂಬವರು ಕೋರ್ಟ್‌ ಮೆಟ್ಟಿಲೇರಿದ್ದರು. ಹೀಗಾಗಿ, ಜಾಗದ ವಿಚಾರ ವಿವಾದಕ್ಕೆ ಸಿಲುಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶನಿವಾರ ಗ್ರಾಮದ ತುಕಾರಾಮ್ ಮೋರೆ ಎಂಬವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರ ಮೃತದೇಹವನ್ನು ಸಂಸ್ಕಾರ ಮಾಡಲು ಹೋದಾಗ, ಓಮವಿ ಗಾವಡೆ ಅವರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ, ಅದೇ ಜಾಗದಲ್ಲಿ ಮೃತದೇಹ ಇಟ್ಟು, ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಇದೀಗ, ಗ್ರಾಮದ ಮಹಿಳೆಯರು ಅದೇ ಜಾಗದಲ್ಲಿ ಮೃತದೇಹವನ್ನು ಸುಟ್ಟು, ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...