ಬೆಳಗಾವಿ : ಕಡವೆ ಬೇಟೆ 9 ಜನ ಆರೋಪಿಗಳ ಬಂಧನ

Date:

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ವಲಯದ ನೇರಸೆ ಗ್ರಾಮದಲ್ಲಿ ಕಡವೆಯನ್ನು ಅಕ್ರಮವಾಗಿ ಬೇಟೆಯಾಡಿದ ಆರೋಪದ ಮೇಲೆ ಖಾನಾಪುರ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಒಟ್ಟು 9 ಮಂದಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

- Advertisement -

ಅರಣ್ಯ ಇಲಾಖೆಗೆ ಖಚಿತ ಮಾಹಿತಿ ಲಭ್ಯವಾದ ನಂತರ ಕಾರ್ಯಾಚರಣೆ ನಡೆಸಲಾಯಿತು. ಬಂಧಿತ ಆರೋಪಿಗಳನ್ನು ನೇರಸೆ ಗ್ರಾಮದ ರಂಜಿತ್ ಜೈಸಿಂಗ್ ದೇಸಾಯಿ, ಬಲವಂತ ನಾರಾಯಣ ದೇಸಾಯಿ, ಆತ್ಮಾರಾಮ ಯಲ್ಲಪ್ಪ ದೇವಳಿ ,ಪ್ರಮೋದ ನಾಮದೇವ ದೇಸಾಯಿ , ದತ್ತರಾಜ ವಿಲಾಸಹವಾಲದಾರ ,ಜ್ಞಾನೇಶ ಮಂಗೇಶ ಗಾವಡೆ ,ಗೋವಿಂದ ರಾಮಚಂದ್ರ ದೇಸಾಯಿ, ಅಪ್ಪಿ ಇಂಗಪ್ಪಾ ಹಣಬರ, ಬರಾಪ್ಪಾ ಬಾಬು ಹಣಬರ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ತಂದೆಗೆ ಮಗನಿಂದ ಲಿವರ್ ದಾನ – ಕೆಎಲ್‌ಇ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆ

ಈ ದಾಳಿಯು ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತು ರವರ ಮಾರ್ಗದರ್ಶನದಲ್ಲಿ ನಡೆದಿದೆ. ಕಾರ್ಯಾಚರಣೆಯಲ್ಲಿ ಖಾನಾಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನಿತಾ ನಿಂಬರಗಿ, ಖಾನಾಪೂರ ವಲಯ ಅರಣ್ಯಾಧಿಕಾರಿ ಶ್ರೀಕಾಂತ ಪಾಟೀಲ, ಭೀಮಗಡ ವಲಯದ ಸಯ್ಯದ್‌ಸಾಬ್ ನದಾಫ್, ಲೋಂಡಾ ಉಪ ವಲಯದ ವೈ.ಎಸ್. ಪಾಟೀಲ ಹಾಗೂ ಇತರ ಸಿಬ್ಬಂದಿ ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ ದಿಕ್ಕೂಚಿಯಾಗಲಿ: ಉಮೇಶ ಬಾಳಿ

ಬಡತನ, ನಿರುದ್ಯೋಗ, ಲಿಂಗ ತಾರತಮ್ಯ, ಸಾಮಾಜಿಕ ಆರ್ಥಿಕ ಅಸಮಾನತೆ ಸೇರಿದಂತೆ ಭಾರತದಲ್ಲಿನ...

ಬೆಳಗಾವಿ | ಚರಕ ಕೇವಲ ನೂಲು ತೆಗೆಯುವ ಸಾಧನವಾಗಿರಲಿಲ್ಲ ಸ್ವಾವಲಂಬನೆಯ ಸಂಕೇತವಾಗಿತ್ತು

ಜಗತ್ತು ಗುರಿಯಿಲ್ಲದ ನಾಗಾಲೋಟದಲ್ಲಿ ಓಡುತ್ತಿದೆ. ನಿನ್ನೆ ಹೊಸತಾಗಿದ್ದ ತಂತ್ರಜ್ಞಾನ ಇಂದು ಹಳೆಯದಾಗಿ...

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...