ಬೆಳಗಾವಿ | ಖಾನಾಪೂರ ತಹಸಿಲ್ದಾರ್ ಅಮಾನತು

Date:

ಅಕ್ರಮ ಆಸ್ತಿಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ತಹಶೀಲ್ದಾ‌ರ್ ಪ್ರಕಾಶ್ ಶ್ರೀಧರ ಗಾಯಕವಾಡ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

- Advertisement -

ಗಾಯಕವಾಡ ಅವರ ಮನೆ, ಕಚೇರಿ ಮೇಲೆ ಜ.8ರಂದು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರ ಆಸ್ತಿ ದಾಖಲೆಗಳನ್ನು, ನಗದು ವಶಪಡಿಸಿಕೊಂಡಿದ್ದರು. ಇದೀಗ ಲೋಕಾಯುಕ್ತ ಪೊಲೀಸರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ವರದಿಯಲ್ಲಿ ರೂ.4 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ದುರ್ಗಾ ದೇವಿ ಮೆರವಣಿಗೆಯಲ್ಲಿ ಭೀಕರ ಅಪಘಾತ: ಮೂವರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ದುರ್ಗಾ ಮಾತಾ ದೌಡ ದೇವಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವಾಹನಕ್ಕೆ ಹಿಂಬದಿಯಿಂದ ಬಂದ...

ಬೆಳಗಾವಿ | ಪ್ರಿಡ್ಜನಲ್ಲಿ ಶಾರ್ಟ್ ಸರ್ಕ್ಯೂಟ್: ಮನೆ ಸುಟ್ಟು ಕರಕಲು, ಮಕ್ಕಳ ಚೀರಾಟ ಕೇಳಿ ಬಂದ ಮನೆ ಮಾಲಕಿ

ಬೆಳಗಾವಿ ನಗರದ ಸಹ್ಯಾದ್ರಿ ನಗರದಲ್ಲಿ ಫ್ರಿಡ್ಜ್‌ನಲ್ಲಿ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ ಉಂಟಾಗಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...