ಬೆಳಗಾವಿ : ಗ್ಯಾಂಗ್ ರೇಪ್ ಆರೋಪಿ ಕಾಲಿಗೆ ಗುಂಡೇಟ

Date:

ದರೋಡೆ ಹಾಗೂ ಗ್ಯಾಂಗ್‌ರೇಪ್ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ತೊಡಗಿದ್ದ ಅಪರಾಧಿಗೆ ಪೊಲೀಸರು ಗುಂಡೇಟು ಹಾರಿಸಿದ ಘಟನೆ ಶನಿವಾರ ಬೆಳಗಿನ ಜಾವ ಕಿತ್ತೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ.

- Advertisement -

ಆರೋಪಿ ರಮೇಶ್ ಕಿಲ್ಲಾರ್ ಅವರನ್ನು ಬಂಧಿಸಲು ಬೆಳಗ್ಗೆ 6 ಗಂಟೆಗೆ ಪೊಲೀಸರು ತೆರಳಿದಾಗ, ಆತ ಹಠಾತ್‌ ಚಾಕುವಿನಿಂದ ದಾಳಿ ನಡೆಸಿ ಪೇದೆ ಷರೀಫ್ ದಫೇದಾರ್ ಅವರನ್ನು ಗಾಯಗೊಳಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಈ ವೇಳೆ ಪಿಎಸ್‌ಐ ಪ್ರವೀಣ್ ಗೊಂಗೊಳ್ಳಿ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ, ಆರೋಪಿಯು ಪರಾರಿಯಾಗಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕಾಲಿಗೆ ಗುಂಡೇಟು ಹಾರಿಸಿದ್ದಾರೆ.

ಆರೋಪಿ ಡಕಾಯಿತಿ, ದರೋಡೆ, ಸಾಮೂಹಿಕ ಅತ್ಯಾಚಾರ ಹಾಗೂ ಅಕ್ರಮ ಶಸ್ತ್ರಾಸ್ತ್ರಗಳ ಪ್ರಕರಣಗಳಲ್ಲಿ ವಾಂಛಿತನಾಗಿದ್ದನು. ಗುಂಡೇಟಿನಿಂದ ಗಾಯಗೊಂಡ ರಮೇಶ್ ಕಿಲ್ಲಾರ್ ಅವರನ್ನು ತಕ್ಷಣವೇ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ವಿಫಲತೆಯಿಂದ ಕುಗ್ಗದೆ ಯಶಸ್ಸಿನತ್ತ ಸಾಗಿರಿ: ರಾಜ್ಯಪಾಲ ಗೆಹ್ಲೋಟ್

ವಿದ್ಯಾರ್ಥಿಗಳು ಯಶಸ್ಸು ಸಾಧಿಸಿದಾಗ ವಿನಯದಿಂದ ಇರಬೇಕು. ಕಷ್ಟಗಳು ಎದುರಾದಾಗ ತಾಳ್ಮೆ ಕಳೆದುಕೊಳ್ಳದೆ,...

ಬೆಳಗಾವಿ | ವಿಟಿಯುನಲ್ಲಿ ಏವಿಯೇಷನ್, ರೈಲ್ವೆ ಎಂಜಿನಿಯರಿಂಗ್ ಕೋರ್ಸ್: ಸಚಿವ ಬಸವರಾಜ ರಾಯರೆಡ್ಡಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...

ಬೆಳಗಾವಿ | ಬರ ಪರಿಸ್ಥಿತಿ ನಿರ್ವಹಣೆ: ಅಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಎಂ ಪರಮೇಶ್ವರ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಉಪಮುಖ್ಯಮಂತ್ರಿ...

ಬೆಳಗಾವಿ ನಗರದಲ್ಲಿ ನಾಳೆ ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಬೃಹತ್‌ ಸಮಾವೇಶ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...