ಬೆಳಗಾವಿ | ಹಿನ್ನಿರಿನಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ
ಗುಡಗನಟ್ಟಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದ ದುರ್ಘಟನೆಯಲ್ಲಿ, ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿದ್ದಾರೆ.

- Advertisement -

ಯಮಕನಮರಡಿ ಸಮೀಪದ ದಾದಬಾನಟ್ಟಿಯ ಆರ್.ಸಿ. ಸೆಂಟರ್‌ನ ಕೃಷ್ಣ ವಿಠಲ ಖಾನಾಪುರಿ (14) ಮತ್ತು ಪ್ರಜ್ವಲ್ ಗೋಕಾರ (13) ಮೃತಪಟ್ಟ ದುರ್ದೈವಿ ಬಾಲಕರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಐವರು ಸ್ನೇಹಿತರ ಗುಂಪು ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಹಿನ್ನೀರಿನಲ್ಲಿ ಈಜಲು ತೆರಳಿದ್ದರು. ಈ ವೇಳೆ ಆಟವಾಡುತ್ತ ನೀರಿಗೆ ಇಳಿದ ಇಬ್ಬರು ಬಾಲಕರು ಆಕಸ್ಮಿಕವಾಗಿ ಆಳವಾದ ಭಾಗಕ್ಕೆ ಜಾರಿಬಿದ್ದು ಮುಳುಗಿದ್ದಾರೆ ಎಂದು ತಿಳಿದುಬಂದಿದೆ. ಮೂವರು ಸ್ನೇಹಿತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುದ್ದಿ ತಿಳಿದ ತಕ್ಷಣ ಯಮಕನಮರಡಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದರು.

ಬೇಸಿಗೆ ರಜೆಯ ಸಂತೋಷಕ್ಕಾಗಿ ತೆರಳಿದ್ದ ಮಕ್ಕಳ ದುರಂತ ಸಾವಿನ ಸುದ್ದಿ ತಿಳಿದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಇನ್‌ಸ್ಟಾಗ್ರಾಂ ಹನಿಟ್ರ್ಯಾಪ್ ಮೂಲಕ ಯುವಕನ ಕೊಲೆ: ನಾಲ್ವರ ಬಂಧನ

ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಭಾರೀ ತಿರುವು ಸಿಕ್ಕಿದ್ದು, ಹಳೆ ಹಣಕಾಸಿನ...

ಬೆಳಗಾವಿ | ಮತಕಳ್ಳತನ ಆರೋಪಕ್ಕೆ ಸಾಕ್ಷ್ಯವಿದ್ದರೆ ನ್ಯಾಯಾಲಯಕ್ಕೆ ಹೋಗಲಿ: ಜಗದೀಶ್ ಶೆಟ್ಟರ್

ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು...

ವಿಟಿಯು ವಾರ್ಷಿಕ ಘಟಿಕೋತ್ಸವ: ಉತ್ತರ ಕನ್ನಡದ ಪ್ರತಿಭೆಗಳಿಗೆ ರಾಜ್ಯಮಟ್ಟದ ಗರಿ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಬೆಳಗಾವಿ | ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ: ಪ್ರಮುಖ ನಿರ್ಣಯಗಳ ಅಂಗೀಕಾರ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...