ಬೆಳಗಾವಿಯಲ್ಲಿ ಮಟ್ಕಾ ಜೂಜಾಟ ಆಡುತ್ತಿದ್ದ ಆರೋಪಿಗಳ ಬಂಧನ

Date:

ಬೆಳಗಾವಿ ನಗರ ಹಾಗೂ ತಾಲೂಕಿನ ವಿವಿಧೆಡೆ ಬುಧವಾರ ಪೊಲೀಸರು ನಡೆಸಿದ ಪ್ರತ್ಯೇಕ ದಾಳಿಗಳಲ್ಲಿ ಮಟ್ಕಾ ಮತ್ತು ಜೂಜಾಟದಲ್ಲಿ ತೊಡಗಿದ್ದ ಆರು ಮಂದಿಯನ್ನು ಬಂಧಿಸಲಾಗಿದೆ.

- Advertisement -

ಟಿಳಕವಾಡಿ ಠಾಣೆ ಪೊಲೀಸರು ಭಾಗ್ಯನಗರದಲ್ಲಿ ಮಟ್ಕಾ ಆಟದಲ್ಲಿ ತೊಡಗಿದ್ದ ವಡಗಾವಿಯ ನಾಜರ್‌ಕ್ಯಾಂಪ್‌ ನಿವಾಸಿ ಆನಂದ ಹೊನ್ನಳ್ಳಿ ಎಂಬಾತನನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇನ್ನೊಂದು ಪ್ರಕರಣದಲ್ಲಿ, ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ತಾಲೂಕಿನ ಯಳ್ಳೂರಿನಲ್ಲಿ ಮಟ್ಕಾ ಆಟದಲ್ಲಿ ತೊಡಗಿದ್ದ ಅದೇ ಗ್ರಾಮದ ಪ್ರತಾಪ ಗಲ್ಲಿಯ ಸಾಗರ ಕುಂಡೇಕರ ಎಂಬಾತನನ್ನು ಬಂಧಿಸಿದ್ದಾರೆ.

ಇದೇ ವೇಳೆ, ಕ್ಯಾಂಪ್‌ ಠಾಣೆ ಪೊಲೀಸರು ನಗರದ ದೋಬಿ ಘಾಟ್ ಬಳಿ ಜೂಜಾಟದಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ, ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ತಾಲೂಕಿನ ಯಳ್ಳೂರಿನಲ್ಲಿ ಮಟ್ಕಾ ಆಟದಲ್ಲಿ ತೊಡಗಿದ್ದ ಅದೇ ಗ್ರಾಮದ ಪ್ರತಾಪ ಗಲ್ಲಿಯ ಸಾಗರ ಕುಂಡೇಕರ ಎಂಬಾತನನ್ನು ಬಂಧಿಸಿದ್ದಾರೆ.

ಇದೇ ವೇಳೆ, ಕ್ಯಾಂಪ್‌ ಠಾಣೆ ಪೊಲೀಸರು ನಗರದ ದೋಬಿ ಘಾಟ್ ಬಳಿ ಜೂಜಾಟದಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಹಿಂಡಲಗಾದ ಅಪ್ಪು ಲಮಾಣಿ, ಅಲೆಕ್ಸ್ ಫ್ರಾನ್ಸಿಸ್, ವೈಭವ ನಗರದ ಸುದೀಪ ಲಮಾಣಿ ಹಾಗೂ ಗಣೇಶಪುರದ ಮಹೇಶ ಪಾಟೀಲ ಎಂದು ಗುರುತಿಸಲಾಗಿದೆ.

ಬಂಧಿತರಿಂದ ನಗದು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಂಡಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ಸ್ಥಗಿತಗೊಳಿಸಿ, ತೆಗೆದುಹಾಕಲಾದ ಮತದಾರರ ಹೆಸರುಗಳ ಆಡಿಟ್‌ ಮಾಡಿ: ಶಶಿ ತರೂರ್ ಆಗ್ರಹ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು...

ಮತದಾರರೇ ಎಚ್ಚರ, ನಿಮ್ಮ ಬೂತ್‌ನಲ್ಲಿ ಫಾರ್ಮ್-7 ಅರ್ಜಿ ಸಲ್ಲಿಕೆಯಾಗಿದೆಯೇ ಪರಿಶೀಲಿಸಿ: ಸಿಎಂ ಡಿಕೆಶಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಸಲ್ಲಿಕೆಯಾಗಿರುವ ಫಾರ್ಮ್-7 ಅರ್ಜಿಗಳ ಕುರಿತು ಎಚ್ಚರಿಕೆ...

SIR: ರಾಜ್ಯದಲ್ಲಿ ಲಕ್ಷಾಂತರ ದಲಿತ, ಬುಡಕಟ್ಟು, ಅಲ್ಪಸಂಖ್ಯಾತ ಮತ್ತು ಮಹಿಳಾ ಮತದಾರರ ಹೆಸರು ಡಿಲೀಟ್

ರಾಜ್ಯದಲ್ಲಿ ಇತ್ತೀಚೆಗೆ ನಡೆಸಲಾದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)...