ಬೆಳಗಾವಿ ಜಿಲ್ಲಾ ಪಂಚಾಯತ್‌ಗೆ ‘ಅಮೃತ‌ ಸರೋವರ ಪುರಸ್ಕಾರ’ ಗೌರವ

Date:

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಕಾಮಗಾರಿಗಳ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿರುವ ಬೆಳಗಾವಿ ಜಿಲ್ಲಾ ಪಂಚಾಯತಿಗೆ ‘ಅಮೃತ ಸರೋವರ ಜಿಲ್ಲಾ ಪುರಸ್ಕಾರ’ ನೀಡಿ ಗೌರವಿಸಲಾಯಿತು.

- Advertisement -

ಬೆಂಗಳೂರಿನ ವಸಂತ ನಗರದ ಡಾ.ಬಿ.ಆ‌ರ್. ಅಂಬೇಡ್ಕ‌ರ್ ಮೆಮೋರಿಯಲ್‌ ಟ್ರಸ್ಟ್ ಅಂಬೇಡ್ಕ‌ರ್ ಭವನದಲ್ಲಿ ನಡೆದ ನರೇಗಾ ಹಬ್ಬ-2025 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗಿದೆ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಪ್ರಿಯಂಕಾ ಖರ್ಗೆಯವರು, ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆ, ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪ, ಎಡಿಪಿಸಿ ಬಸವರಾಜು, ಜಿಲ್ಲಾ ಐಇಸಿ ಸಂಯೋಜಕ ಪ್ರಮೋದ ಗೋಡೆಕ‌ರ್ ಅವರಿಗೆ ಅಮೃತ ಸರೋವರ ಜಿಲ್ಲಾ ಪುರಸ್ಕಾರ ನೀಡಿ ಗೌರವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

2023-24 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದ್ದಕ್ಕಾಗಿ, ನರೇಗಾ ಪ್ರಶಸ್ತಿಗೆ ಜಿಲ್ಲಾ ಪಂಚಾಯ ಹಾಗೂ ಗ್ರಾಮ ಪಂಚಾಯತಿ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಅತ್ಯುತ್ತಮ ಜಿಲ್ಲಾ ಒಗ್ಗೂಡಿಸುವಿಕೆ ಪುರಸ್ಕಾರ – ಅರಣ್ಯ ಹಾಗೂ ಕೃಷಿ ಮತ್ತು ಜಲಾನಯನ ಇಲಾಖೆ, ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮ ಪಂಚಾಯಿತಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಆರೋಪ: ಚನ್ನರಾಜ ಹಟ್ಟಿಹೊಳಿ ಸ್ಪಷ್ಟನೆ

ಹೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ವಿಧಾನ ಪರಿಷತ್...

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...