ಬೆಳಗಾವಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ : ಮಹಾಂತೇಶ ಕೌಜಲಗಿ ಅಭಿಪ್ರಾಯ

Date:

ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯ ಸರ್ಕಾರದಲ್ಲಿ ಬೆಳಗಾವಿಗೆ ಮತ್ತೊಂದು ಸಚಿವ ಸ್ಥಾನ ದೊರಕುವುದು ಅಗತ್ಯವಾಗಿದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ತಿಳಿಸಿದ್ದಾರೆ.

- Advertisement -

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಹೆಚ್ಚುವರಿ ಸಚಿವ ಸ್ಥಾನ ನನಗೇ ಸಿಗಬೇಕೆಂದಿಲ್ಲ. ಯಾರಿಗೆ ನೀಡಿದರೂ ಅದನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಪ್ರತಿನಿಧಿತ್ವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸಚಿವ ಸ್ಥಾನ ಹೆಚ್ಚಳ ಸಹಾಯಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ರಾಜ್ಯ ಹೈಕಮಾಂಡ್ ಕೈಗೊಳ್ಳುವ ಯಾವುದೇ ನಿರ್ಧಾರಕ್ಕೂ ಜಿಲ್ಲೆಯ ಎಲ್ಲಾ ಶಾಸಕರು ಬದ್ಧರಾಗಿರುವುದಾಗಿ ತಿಳಿಸಿದರು.

ಸರ್ಕಾರದಲ್ಲಿ ಹಿರಿಯ ಶಾಸಕರಿಗೆ ಗೌರವ ನೀಡಲಾಗುತ್ತಿಲ್ಲ ಎಂಬ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ಸಚಿವರು ಮತ್ತು ಶಾಸಕರು ಪರಸ್ಪರ ಸಹಕಾರದಿಂದ ಕೆಲಸ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ರೈತರ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲು: ಚೂನಪ್ಪ ಪೂಜಾರಿ

ಕಬ್ಬಿಗೆ ಸೂಕ್ತ ದರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಬೆಳಗಾವಿ | ರೈತರ ಹೋರಾಟಕ್ಕೆ ಎರಡು ಮೂರು ದಿನಗಳಲ್ಲಿ ಶುಭಸುದ್ದಿ: ಜಿಲ್ಲಾಧಿಕಾರಿ ಭರವಸೆ

ಕಬ್ಬಿಗೆ ಸೂಕ್ತ ದರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ...