ಭಾರೀ ಮಳೆ: ಬೆಳಗಾವಿ, ಖಾನಾಪುರ, ನಿಪ್ಪಾಣಿ ಶಾಲೆಗಳಿಗೆ ನಾಳೆ ರಜೆ

Date:

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ
ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಅವರು ಬುಧವಾರ ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

- Advertisement -

ಆದೇಶದಂತೆ, ನಿಪ್ಪಾಣಿ ಹಾಗೂ ಖಾನಾಪುರ ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪಿಯು ಕಾಲೇಜುಗಳು ಹಾಗೂ ಸಮಾನಾಂತರ ಶಿಕ್ಷಣ ಸಂಸ್ಥೆಗಳು, ಜೊತೆಗೆ ಬೆಳಗಾವಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳು ಬುಧವಾರ ಬಂದ್ ಇರಲಿವೆ. ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಮಂಗಳವಾರವೂ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಬೆಳಗಾವಿ, ಖಾನಾಪುರ, ನಿಪ್ಪಾಣಿ ಸೇರಿದಂತೆ ಹಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆ ಹಾಗೂ ಬಿರುಗಾಳಿಯಿಂದ ನಗರದ ಪ್ರೆಸ್ ಕಾಲೋನಿ, ಓಂಕಾರ ನಗರ, ಭಾಗ್ಯನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮರಗಳು ಧರೆಗುರುಳಿವೆ. ಕೆಲವು ಮರಗಳು ಕಾರು, ಆಟೋ ಹಾಗೂ ವಿದ್ಯುತ್‌ ಕಂಬಗಳ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನಾ ಸ್ಥಳಗಳಿಗೆ ಮಹಾನಗರ ಪಾಲಿಕೆ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಧಾವಿಸಿ ಬಿದ್ದ ಮರಗಳನ್ನು ತೆರವುಗೊಳಿಸಿದ್ದು, ಸಾರ್ವಜನಿಕರು ಅಗತ್ಯವಿದ್ದರೆ ಮಾತ್ರ ಮನೆಗಳಿಂದ ಹೊರಬರಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಚಾಲಕನ ಬ್ಯಾಂಕ್‌ ಖಾತೆಗೆ ಸೈಬರ್ ಕನ್ನ; ರೂ. 4 ಲಕ್ಷ ವಂಚನೆ!

ಶಿವಮೊಗ್ಗದಲ್ಲಿ ಡ್ರೈವರ್​ ಒಬ್ಬರ ವೈಯಕ್ತಿಕ ಮಾಹಿತಿ ಪಡೆದು ಸೈಬರ್​ ವಂಚಕರು ಲಕ್ಷಾಂತರ...

ಆಕಾಶವಾಣಿ ಭವನಕ್ಕೆ ಬಲವಂತದ ಪ್ರವೇಶ ಆರೋಪ: ರಾಹುಲ್, ಪ್ರಿಯಾಂಕಾ ವಿರುದ್ಧ FIR

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಪಕ್ಷಗಳ ಪ್ರತಿಭಟನೆ ವೇಳೆ...

ವಿಜಯಪುರ | ‘ಜಲಜೀವನ್ ಮಿಷನ್’ ಕಾಮಗಾರಿ ಪೂರ್ಣಗೊಳಿಸಲು ಡಿಸೆಂಬರ್‌ ಗಡುವು

ಗ್ರಾಮೀಣ ಭಾಗದಲ್ಲಿ ಬೇಸಿಗೆ ಸೇರಿದಂತೆ ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ...

ಹೆದರಿದ ಗ್ಯಾನೇಶ್ ಕುಮಾರ್: ಛತ್ತೀಸ್‌ಗಢ ಭೇಟಿ ದಿಢೀರ್ ಮುಂದೂಡಿಕೆ; ಸಿಇಸಿ ಸುತ್ತ ರಾಜಕೀಯ ಬಿರುಗಾಳಿ

ದೇಶದ ಪ್ರಜಾಪ್ರಭುತ್ವದ ಪ್ರಮುಖ ಸ್ವಾಯತ್ತ ಅಂಗವೆಂದು ನಾವು ಈವರೆಗೆ ನಂಬಿಕೊಂಡು ಬಂದಿರುವ...