ಬೆಳಗಾವಿ | ಜಾತ್ರೆಗಳಲ್ಲಿ ರಾಸಾಯನಿಕ ಮಿಶ್ರಿತ ಭಂಡಾರಕ್ಕೆ ನಿಷೇಧ: ಡಿಸಿ ಮೊಹಮ್ಮದ್ ರೋಷನ್ ಆದೇಶ

Date:

ಬೆಳಗಾವಿ ಜಿಲ್ಲೆಯ ಎಲ್ಲಾ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ರಾಸಾಯನಿಕ ಮಿಶ್ರಿತ ಅಸುರಕ್ಷಿತ ಭಂಡಾರ ಮತ್ತು ಆಹಾರ ಪದಾರ್ಥಗಳ ಬಳಕೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ನಿಷೇಧಾಜ್ಞೆ ಹೊರಡಿಸಿದ್ದಾರೆ.

- Advertisement -

ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿ ಜಾತ್ರೆ, ಚಿಂಚಲಿ ಶ್ರೀ ಮಾಯಕ್ಕಾ ದೇವಿ ಜಾತ್ರೆ, ಕೊಕಟನೂರ ಶ್ರೀ ಯಲ್ಲಮ್ಮದೇವಿ ಜಾತ್ರೆ, ಕಕ್ಕೇರಿ ಶ್ರೀ ಭೀಷ್ಮಮ್ಮದೇವಿ ಜಾತ್ರೆ ಸೇರಿದಂತೆ ಜಿಲ್ಲೆಯ ಎಲ್ಲ ಜಾತ್ರೆಗಳಲ್ಲಿ ಈ ನಿಷೇಧ ಅನ್ವಯವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ರಾಸಾಯನಿಕ ಮಿಶ್ರಿತ ಅಸುರಕ್ಷಿತ ಭಂಡಾರಗಳ ತಯಾರಿಕೆ, ಶೇಖರಣೆ, ವಿತರಣೆ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಗ್ರಾ.ಪಂ ಅಧ್ಯಕ್ಷನಿಂದ ಹಲ್ಲೆಗೊಳಗಾದ ವ್ಯಕ್ತಿ ಬಂಧನ:  ಶಾಸಕರಿಂದ ಅಧ್ಯಕ್ಷನಿಗೆ ರಕ್ಷಣೆ ಆರೋಪ

ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ), ಸಂಬಂಧಪಟ್ಟ ತಹಶಿಲ್ದಾರರು ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 200 ಪ್ಲೇಟ್‌ಗೆ ಸೀಮಿತವಾದ ಇಂದಿರಾ ಕ್ಯಾಂಟಿನ್: 500ಕ್ಕೆ ಹೆಚ್ಚಿಸಲು ಆಗ್ರಹ

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಬಡವರು, ಕೂಲಿ ಕಾರ್ಮಿಕರು, ಕಾಲೇಜು ವಿದ್ಯಾರ್ಥಿಗಳು...

ಬೆಳಗಾವಿ | ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ...

ಬೆಳಗಾವಿ | ಅಕ್ಟೋಬರ್ 4ರಂದು ಶಿವಾಜಿ ಕಾಗಣಿಕರ್ ಕುರಿತು ಮೂರು ಕೃತಿಗಳ ಲೋಕಾರ್ಪಣೆ

ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಸ್ಕೂಲ್ ಆಫ್‌ ಕಲ್ಟರ್‌ನ ಗೋಗಟೆ ಸಭಾಂಗಣದಲ್ಲಿ...

ಬೆಳಗಾವಿ | ವಿದ್ಯುತ್‌ ಸಂಪರ್ಕ ಕಡಿತ: ಹೆಸ್ಕಾಂ ಅಧಿಕಾರಿಗಳ ಮೇಲೆ ಚನ್ನರಾಜ ಹಟ್ಟಿಹೊಳಿ ಹಲ್ಲೆ ಆರೋಪ

ವಿದ್ಯುತ್‌ ಬಿಲ್ ಬಾಕಿ ಕಾರಣ ಸಂಪರ್ಕ ಕಡಿತಗೊಳಿಸಿದ್ದನ್ನು ಪ್ರಶ್ನಿಸಿ ಹೆಸ್ಕಾಂ ಅಧಿಕಾರಿಗಳ...