ಬೆಳಗಾವಿ : ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಿಂಟ್ ಮಿಸ್ಟೇಕ್ ? : ಶಾಸಕ ರಾಜು ಕಾಗೆ

Date:

ಬೆಳಗಾವಿ ಜಿಲ್ಲೆಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಶಾಸಕ ರಾಜು ಕಾಗೆ ಅವರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೇವಲ ಮುದ್ರಣ ಮಿಸ್ಟೇಕ್ ಆಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಶಾಸಕ ರಾಜು ಕಾಗೆ ತಿಳಿಸಿದ್ದಾರೆ.

- Advertisement -

ಎಐಸಿಸಿ ಪ್ರಕಟಿಸಿದ ನಿಗಮ–ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಅರುಣ್ ಪಾಟೀಲ್ ಅವರ ಹೆಸರನ್ನು ಉಲ್ಲೇಖಿಸಿರುವುದು ಗೊಂದಲಕ್ಕೆ ಕಾರಣವಾಯಿತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದಾಗಿ ರಾಜು ಕಾಗೆ ಅವರನ್ನು ಭೇಟಿ ಮಾಡಿ, “ಇದು ಕೇವಲ ಮುದ್ರಣದ ತಪ್ಪು. ನಿಮ್ಮನ್ನೇ ನಿಗಮ ಅಧ್ಯಕ್ಷರಾಗಿ ಮುಂದುವರಿಸಲಾಗುತ್ತಿದೆ” ಎಂದು ಭರವಸೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದಾದರೂ ರಾಜಕೀಯ ವಲಯದಲ್ಲಿ ಊಹಾಪೋಹಗಳು ಕಡಿಮೆಯಾಗಿಲ್ಲ. ಕಳೆದ ಕೆಲವು ತಿಂಗಳಲ್ಲಿ ರಾಜು ಕಾಗೆ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದು, ಹೈಕಮಾಂಡ್ ಅಸಮಾಧಾನಕ್ಕೆ ಕಾರಣವಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಹಿಂದೆ ಅವರ ನೇಮಕವೂ ಪಕ್ಷಪಾತದ ಫಲ ಎಂದು ವಾದಿಸಲಾಗಿತ್ತು. ಇದೀಗ ಮತ್ತೆ ಗೊಂದಲ ತಲೆದೋರಿದ ಹಿನ್ನೆಲೆಯಲ್ಲಿ, ಒಳರಾಜಕೀಯದ ಲೆಕ್ಕಾಚಾರಗಳೇ ನಿರ್ಧಾರದಲ್ಲಿ ತೂಕ ಹಿಡಿಯುತ್ತಿವೆ ಎನ್ನಲಾಗಿದೆ.

ರಾಜು ಕಾಗೆ ತಮ್ಮ ಪ್ರತಿಕ್ರಿಯೆಯಲ್ಲಿ, “ಸಿಎಂ ಅವರು ಖುದ್ದಾಗಿ ನನ್ನ ಸ್ಥಾನ ಮುಂದುವರಿಯುತ್ತದೆ ಎಂದಿದ್ದಾರೆ. ಪಟ್ಟಿಯಲ್ಲಿ ಮುದ್ರಣದ ತಪ್ಪಾಗಿದೆ” ಎಂದು ತಿಳಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | 198 ಮತದಾರರ ಹೆಸರು ಅಳಿಸಲು ಅರ್ಜಿ: ಬಿಜೆಪಿ ಮುಖಂಡ ಸೇರಿ 25 ಮಂದಿ ವಿರುದ್ಧ ಎಫ್‌ಐಆರ್‌

ಬೆಳಗಾವಿ ವೀರಭದ್ರನಗರದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 198 ಮತದಾರರ ಹೆಸರುಗಳನ್ನು ಮತದಾರರ...

ಬೆಳಗಾವಿ | ಹೆರಾಯಿನ್ ಮಾರಾಟ ಆರೋಪ: ಓರ್ವನ ಬಂಧನ

ಬೆಳಗಾವಿ ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ...

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸುವ ಸಂಚು: ರಾಹುಲ್ ಗಾಂಧಿ

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮತದಾರರ ಹೆಸರುಗಳನ್ನು ಒಂದೇ ಬಾರಿಗೆ...