ಬೆಳಗಾವಿ | ದರ್ಗಾ, ಬಹುಪಯೋಗಿ ಭವನಕ್ಕೆ ಶಂಕುಸ್ಥಾಪನೆ

Date:

ಬೆಳಗಾವಿ ಜಿಲ್ಲಾ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ದರ್ಗಾ ಎಸ್ಟೇಟ್ ವಕ್ಫ್ ಸಂಸ್ಥೆಯ ಅಧೀನದಲ್ಲಿರುವ ಹಜರತ್ ಮಾ ಸಾಹೇಬ ದರ್ಗಾಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು, ಬಹುಪಯೋಗಿ ಭವನದ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಅಂದಾಜು 3ಕೋಟಿ ವೆಚ್ಚದಲ್ಲಿ ಶಂಕುಸ್ಥಾಪನೆ ಮಾಡಲಾಯಿತು.

- Advertisement -

ಕುಡಚಿ ಮತಕ್ಷೇತ್ರದ ಶಾಸಕರಾದ ಶ್ರೀ ಮಹೇಂದ್ರ ತಮ್ಮಣ್ಣವರ ಅಧ್ಯಕ್ಷತೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಮುಖ್ಯ ಅತಿಥಿಗಳಾಗಿ ಹಾಗೂ ಮಾನ್ಯ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರು ಉದ್ಘಾಟಕರಾಗಿ ಭಾಗವಹಿಸಿ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಊರಿನ ಪ್ರಮುಖರು, ಹಿರಿಯರು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಅನುದಾನಿತ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ...

ಬಿಜೆಪಿ ಆಡಳಿತದಲ್ಲಿ ಭಾರತ ಈಗ ಪ್ರಜಾಪ್ರಭುತ್ವ ದೇಶವಾಗಿ ಉಳಿದಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ

ಬಿಜೆಪಿ ಆಡಳಿತದಲ್ಲಿ ಭಾರತವು ಈಗ ಪ್ರಜಾಪ್ರಭುತ್ವವಾಗಿ ಉಳಿದಿಲ್ಲ ಎಂದು ಲೋಕಸಭೆಯ ವಿರೋಧ...

ಮಂಗಳೂರು | 75ನೇ ದಿನಕ್ಕೆ ಉದ್ಯೋಗ ಕಳೆದುಕೊಂಡ HPCL ಮಹಿಳಾ ಕಾರ್ಮಿಕರ ಧರಣಿ!

ಮಂಗಳೂರಿನ ಕೈಗಾರಿಕಾ ವಲಯದಲ್ಲಿರುವ HPCL ಕೈಗಾರಿಕಾ ಸಂಸ್ಥೆಯಲ್ಲಿ ಕೆಲಸದಿಮದ ವಜಾಗೊಂಡ ನಾಲ್ವರು...

ವಿಜಯಪುರ |ಮಧುಮೇಹಿಗಳೇ ಎಚ್ಚರ: ಪಾದದ ಆರೈಕೆ ನಿರ್ಲಕ್ಷಿಸಿದರೆ ಕಾಲು ಕಳೆದುಕೊಳ್ಳುವ ಅಪಾಯ!

ಮಧುಮೇಹದಿಂದ ನರಗಳ ಕಾರ್ಯಕ್ಷಮತೆ ಮತ್ತು ರಕ್ತಸಂಚಾರಕ್ಕೆ ತೊಂದರೆಯಾಗಿ ಪಾದಗಳಲ್ಲಿ ಗಾಯ, ಹುಣ್ಣು...