ಬೆಳಗಾವಿ | ಸಂಸತ್ತಿನ ಹಕ್ಕು ಬಾಧ್ಯತೆ ಸಮಿತಿಗೆ ಜಗದೀಶ ಶೆಟ್ಟ‌ರ್ ನೇಮಕ

Date:

ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ ಶೆಟ್ಟ‌ರ್ ಅವರನ್ನು ಸಂಸತ್ತಿನ ಹಕ್ಕು ಬಾಧ್ಯತೆ ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ.

- Advertisement -

ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು 18ನೇ ಲೋಕಸಭೆಯ ಅವಧಿಗೆ 15 ಸದಸ್ಯರನ್ನು ಒಳಗೊಂಡ ಸಮಿತಿಯನ್ನು ನೇಮಕ ಮಾಡಿದ್ದಾರೆ. ಸಂಸತ್ತಿನ ಸ್ವಾತಂತ್ರ್ಯ, ಅಧಿಕಾರ ಹಾಗೂ ಘನತೆಯನ್ನು ಕಾಪಾಡುವುದು ಮತ್ತು ಸದಸ್ಯರ ಹಕ್ಕುಗಳನ್ನು ರಕ್ಷಿಸುವುದು ಈ ಸಮಿತಿಯ ಪ್ರಮುಖ ಉದ್ದೇಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಸಂಸದ ಶೆಟ್ಟ‌ರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಕಿತ್ತೂರು ತಲುಪುವ ಮುನ್ನವೇ ರೈತರೊಂದಿಗೆ ಡಿ.ಕೆ.ಶಿವಕುಮಾರ ಮಾತುಕತೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ...

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...