ಬೆಳಗಾವಿ | ಗಡಿ ಭಾಗದ ಶಾಲೆಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಕಡ್ಡಾಯ : ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Date:

ಗಡಿ ಭಾಗದ ಕನ್ನಡ ಶಾಲೆಗಳಲ್ಲಿ ನವೆಂಬ‌ರ್ 1ರಂದು ಕಡ್ಡಾಯವಾಗಿ ಕರ್ನಾಟಕ ರಾಜ್ಯೋತ್ಸವ ಆಚರಿಸಿ, ಕಾರ್ಯಕ್ರಮದ ಜಿಪಿಎಸ್ ಆಧಾರಿತ ಛಾಯಾಚಿತ್ರಗಳೊಂದಿಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಗಡಿ ಭಾಗದ ಕೆಲ ಶಾಲೆಗಳಲ್ಲಿ ರಾಜ್ಯೋತ್ಸವ ಆಚರಣೆ ನಡೆಯುತ್ತಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಬಗ್ಗೆ ವಿಶೇಷ ಗಮನ ಹರಿಸಬೇಕು. ರಾಜ್ಯೋತ್ಸವ ಆಚರಣೆಯ ನಂತರ ಶಾಲೆಗಳಿಂದ ಜಿಪಿಎಸ್ ಮಾದರಿಯಲ್ಲಿ ಛಾಯಾಚಿತ್ರಗಳನ್ನು ಪಡೆದು ವರದಿ ಸಲ್ಲಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಸದಲಗಾದ ಕುವೆಂಪು ಮಾದರಿ ಶಾಲೆಯ ಸ್ಥಿತಿಗತಿಯ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದ ಅವರು, ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಹೊರವಲಯದಲ್ಲಿ ಶನಿವಾರ ರಾತ್ರಿ...

ಬೆಳಗಾವಿ | ಶಿವಾಜಿ ಕಾಗಣಿಕರ ಅವರ ಎರಡು ಕೃತಿಗಳು ಲೋಕಾರ್ಪಣೆ

ಖ್ಯಾತ ಪರಿಸರವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಶಿವಾಜಿ ಕಾಗಣಿಕರ ಅವರ...

ಬೆಳಗಾವಿ | ಅಲ್ಯೂಮಿನಿಯಂ ತಂತಿ ಕಳ್ಳರ ಬಂಧನ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಘಟಗಿ ಬಸವೇಶ್ವರ ನಗರದಲ್ಲಿ...