ಬೆಳಗಾವಿ | ಮಾಜಿ ಶಾಸಕರ ಆರೋಗ್ಯ ವಿಚಾರಿಸಿದ ಲಕ್ಷ್ಮೀ ಹೆಬ್ಬಾಳಕರ

Date:

ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕಾಕಾಸಾಹೇಬ್ ಪಾಟೀಲ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭೇಟಿ ಆರೋಗ್ಯ ವಿಚಾರಿಸಿದರು.

- Advertisement -

ಕೆಲವು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಕಾಕಾಪಾಟೀಲ ಆರೋಗ್ಯ ವಿಚಾರಿಸಿದರು.

ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ದರ್ಗಾ, ಬಹುಪಯೋಗಿ ಭವನಕ್ಕೆ ಶಂಕುಸ್ಥಾಪನೆ

ಬೆಳಗಾವಿ ಜಿಲ್ಲಾ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ದರ್ಗಾ ಎಸ್ಟೇಟ್ ವಕ್ಫ್...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...